ಜ. 10:ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆ ಈಶ್ವರಮಂಗಲದಲ್ಲಿ ಉದ್ಘಾಟನೆ..!!
ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಜ.10ರಂದು ಈಶ್ವರಮಂಗಲದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ತಿಳಿಸಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 30,900 ಸದಸ್ಯರನ್ನು ಹೊಂದಿರುವ ಸಂಘವು ಪ್ರಸಕ್ತ…
