Category: ಕರಾವಳಿ

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್ ” ರಾಧಾ’ಸ್ ಉತ್ಸವದ ಮೂರನೇ ವಾರದ ಡ್ರಾ

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ರಾಧಾ’ಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್‌ಗಳಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಆಮೋಘ ಡಿಸೌಂಟ್‌ಗಳೊಂದಿಗೆ ಜವುಳ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಮೂರನೇ ವಾರದ ಡ್ರಾಅ.28ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಸಲಾಯಿತು. ತ್ರಿಶಾಲ ಬಂಟ್ವಾಳ (1942) ಪ್ರಥಮ ಬಹುಮಾನ…

ಪುತ್ತೂರು – ಸಜಂಕಾಡಿ ಕಾಲನಿ: ಅಶೋಕಜನಮನ ಪ್ರಚಾರಸಭೆ

ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು, ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ…

ಮಂಗಳೂರು: ಗೇಲ್ ಕಂಪನಿ ಉದ್ಯೋಗ ಪತ್ರ ವಿತರಣೆ

ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಕಂಪನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಎದುರಾಗಿದ್ದ ಉದ್ಯೋಗ ಪಡೆಯುವ ಸಮಸ್ಯೆ ಇತ್ಯರ್ಥವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ (ಎಂಎಸ್‌ಇಝೆಡ್‌) ಜೆಬಿಎಫ್‌ ಕಂಪನಿ…

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧರ್ಮಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅ.25ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.…

ಪುತ್ತೂರು: ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ʻವರುಷದ ಹರುಷʼ ಮೆಗಾ ಆಫರ್‌ ಸೇಲ್‌ – ಕ್ಯಾಶ್ ಡೌಸ್ಕೌಂಟ್ – ʻಹೀರೋ ಬೈಕ್ʼ ಸೇರಿದಂತೆ ಹಲವಾರು ಬಹುಮಾನಗಳು ನಿಮಗಾಗಿ

ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ಆಕರ್ಷಣ್ ಇಂಡಸ್ಟ್ರೀಸ್ ನ 29 ನೇ ವರ್ಷಾಚರಣೆ ಅಂಗವಾಗಿ ʻವರುಷದ ಹರುಷʼ ಮೆಗಾ ಆಫರ್ ಸೇಲ್ ಹಾಗೂ ಬಂಪರ್ ಬಹುಮಾನ ಕೂಪನ್ ಬಿಡುಗಡೆ ಕಾರ್ಯಕ್ರಮ ಇಂದು ( ಅ 21) ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂಬ್ರ ವರ್ತಕ…

ಮಂಗಳೂರು :ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ!!

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್…

ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್‌ ಉತ್ಸವದ ಎರಡನೇ ವಾರದ ಡ್ರಾ

ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಸಲಾಯಿತು. ಸುಜಿತ್ ಕುಲಾಲ್ ಬೆಳ್ತಂಗಡಿ(1652)…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೇಘ ಸ್ಪೋಟ – ಅಂಗಡಿಗಳಿಗೆ ನುಗ್ಗಿದ ನೀರು.!!

ಸು ಬ್ರಹ್ಮಣ್ಯ ಅಕ್ಟೋಬರ್ 20: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ…

ಕಿಲ್ಲೆ ಮೈದಾನದಲ್ಲೇ ಸೋಮವಾರದ ಸಂತೆ – ಶಾಸಕರ ಸೂಚನೆ

ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು, ಶಾಸಕ ಅಶೋಕ್ ರೈ ಅವರ…

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ನಿಮ್ಮ ಆಗಮನವೇ ನಮಗೆ ದೊಡ್ಡ ಆಶೀರ್ವಾದ: ನಿಹಾಲ್ ಪಿ ಶೆಟ್ಟಿ

ಪುತ್ತೂರು: ನ. ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐ ಅವರ ನೇತೃತ್ವದ ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ ಬಂದು ನಮ್ಮ ಆಶೀರ್ವಾದ ಮಾಡಬೇಕು…

Join WhatsApp Group
error: Content is protected !!