BREAKING : ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ 66 ರಷ್ಟು ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್, ಲಾಸ್ಟ್ ಯಾರು ಗೊತ್ತಾ..ಎಂದಿನಂತೆ ಅವರೇ ಮೇಲುಗೈ!
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಶುಕ್ರವಾರ ಕೆಇಎ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಆನ್ಲೈನ್ ಮೂಲಕವೂ ವೀಕ್ಷಣೆಗೆ ಅವಕಾಶ ನೀಡಿದೆ. ಸಚಿವ ಮಧುಬಂಗಾರಪ್ಪ ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. 66.14…
