Category: ಕರಾವಳಿ

ಇಂದು ಆನೆಮಜಲಿನಲ್ಲಿ ₹51.90 ಕೋಟಿ ವೆಚ್ಚದ ನೂತನ ಪುತ್ತೂರು ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಪುತ್ತೂರು: ಆನೆಮಜಲು ಪ್ರದೇಶದ 4.84 ಎಕರೆ ಜಾಗದಲ್ಲಿ ₹51.90 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 12 ಹವಾನಿಯಂತ್ರಿತ ಕೋರ್ಟ್ ಹಾಲ್‌ಗಳನ್ನು ಒಳಗೊಂಡ ನೂತನ ಪುತ್ತೂರು ನ್ಯಾಯಾಲಯ ಸಂಕೀರ್ಣವು ಜ.31ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಯಾಗಲಿದೆ. ಮಧ್ಯಾಹ್ನ 2.45ರಿಂದ ನ್ಯಾಯಾಲಯದ ಕಲಾಪಗಳು ಹೊಸ ಸಂಕೀರ್ಣದಲ್ಲಿ…

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಆದಾಗ್ಯೂ, ಸರ್ಕಾರಿ ವೈದ್ಯರು ತಮ್ಮ ನಿಯಮಿತ ಸರ್ಕಾರಿ ಕರ್ತವ್ಯಗಳನ್ನು ಪೂರ್ಣಗೊಳಿಸಿದ ನಂತರ ಖಾಸಗಿ ಚಿಕಿತ್ಸಾಲಯ ಅಥವಾ ಆಸ್ಪತ್ರೆಗಳಲ್ಲಿ ಹೊರರೋಗಿ…

ಉದ್ಯಮಿ ದಿವಾಕರ ದಾಸ್ ನೇರ್ಲಾಜೆಯವರಿಂದ ಡಾ. ಸುರೇಶ್ ಪುತ್ತೂರಾಯ ದಂಪತಿಗೆ ಸನ್ಮಾನ

ಪುತ್ತೂರು: ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ ಆಗಿರುವ ಜನಪ್ರಿಯ ವೈದ್ಯ ಡಾ. ಸುರೇಶ್ ಪುತ್ತೂರಾಯ ಹಾಗೂ ಅವರ ಪತ್ನಿ ಡಾ. ಆಶಾ ಪುತ್ತೂರಾಯ ಅವರನ್ನು ಮೈಸೂರಿನ ಎಸ್‌.ಎಲ್‌.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ದಿವಾಕರ…

ಸಾಮಾಜಿಕ ಅರಣ್ಯ ಮರಕಠಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಅಂಬೇಡ್ಕರ್ ವಸತಿ ಶಾಲೆ ಮತ್ತು ಆರ್ ಟಿ ಒ ಟ್ರ್ಯಾಕ್ ನಿರ್ಮಾಣದ ಉದ್ದೇಶ

ಪುತ್ತೂರು: ಮುಂಡೂರು ಗ್ರಾಮದಲ್ಲಿ ನೂತನವಾಗಿ ಆರಂಭವಾಗಲಿರುವ ಆರ್ ಟಿ ಒ ಟ್ರ್ಯಾಕ್ ಮತ್ತು ಬಜತ್ತೂರಿನಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಠಾವಿಗೆ ಆದೇಶ ಮಾಡುವಂತೆ ಅರಣ್ಯ ಸಚಿವ ಈಶ್ವರಖಂಡ್ರೆ…

ಸಂವಿಧಾನ ಉಲ್ಲಂಘನೆ ತಡೆಯಲು ಮಾಧ್ಯಮಗಳ ಪಾತ್ರ ಮಹತ್ವದದು: ಅಶೋಕ್ ರೈ-ಪತ್ರಕರ್ತರ ಬೆಂಬಲಕ್ಕೆ ಸಮಾಜ ನಿಲ್ಲಬೇಕು: ಡಾ. ಯು.ಪಿ. ಶಿವಾನಂದ

ಪುತ್ತೂರು: ಸಂವಿಧಾನದ ಆಶಯ ಹಾಗೂ ನಿಯಮಾವಳಿಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ತಡೆಯುವಲ್ಲಿ ಮಾಧ್ಯಮಗಳು ಜವಾಬ್ದಾರಿಯುತ ಪಾತ್ರ ವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಶನಿವಾರ ಪುತ್ತೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆದ…

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ, ಯುವ ಕಾಂಗ್ರೆಸ್ ನಾಯಕ ಸುಪ್ರಿತ್ ಕಣ್ಣಾರಾಯ ಅವರನ್ನು ನೇಮಕ ಮಾಡಲಾಗಿದೆ.ಸೋಮವಾರ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು…

ಪುತ್ತೂರು ಕೋಟಿ-ಚೆನ್ನಯ ಕಂಬಳದ ಫಲಿತಾಂಶ

ಪುತ್ತೂರು, ಜ.27: ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆದ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ರವಿವಾರ ತಡರಾತ್ರಿ ಸಮಾಪನಗೊಂಡಿದ್ದು, ಒಟ್ಟು 157 ಜೊತೆ ಕೋಣಗಳು ಭಾಗವಹಿಸಿದ್ದವು. ವಿಜೇತರ ವಿವರ: ಕನೆಹಲಗೆಯಲ್ಲಿ 9 ಜೊತೆ ಕೋಣಗಳು…

ಪುತ್ತೂರು: ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಪ್ರಗತಿ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೊಳ್ವಾರ್‌ನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಗತಿ ಆಸ್ಪತ್ರೆ ವತಿಯಿಂದ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಬಕಾರಿ ನಿರೀಕ್ಷಕ ಶ್ರೀ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಅತಿದೊಡ್ಡ ಹಾಗೂ ಶ್ರೇಷ್ಠ ಸಂವಿಧಾನ ನಮ್ಮದು. ವಿದ್ಯಾರ್ಥಿಗಳು…

ಪ್ರಜಾಪ್ರಭುತ್ವ ರಕ್ಷಣೆಗಾಗಿ ಸಂಘಟಿತ ಹೋರಾಟ ಅಗತ್ಯ: ಅನ್ವರ್ ಸಾದಾತ್ ಬಜತ್ತೂರು

ಪುತ್ತೂರು: ದೇಶದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಫ್ಯಾಸಿಸಂ ದೊಡ್ಡ ಬೆದರಿಕೆಯಾಗಿದ್ದು, ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ಸಂಪೂರ್ಣವಾಗಿ ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಹೇಳಿದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು…

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಹಿನ್ನೆಲೆ: ಪುತ್ತೂರು ನಗರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ನಿಷೇಧ..!!

ಮಂಗಳೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಜನವರಿ 24ರಿಂದ 25ರವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸೇರುವ ನಿರೀಕ್ಷೆಯಿದೆ.ಪುತ್ತೂರು ನಗರ ಠಾಣಾ…

Join WhatsApp Group
error: Content is protected !!