ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ
ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಸಲಾಯಿತು. ಸುಜಿತ್ ಕುಲಾಲ್ ಬೆಳ್ತಂಗಡಿ(1652)…
