ಡಿ.8: ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆಯಲ್ಲಿ ಶುಭಾರಂಭ
ಡ್ರಗ್ಸ್ ವಿರುದ್ದ ಜನಜಾಗೃತಿ, ಸಾಧಕರಿಗೆ ಸನ್ಮಾನ, ವಿವಿಧ ಕಾರ್ಯಕ್ರಮ
ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ ಹಾಗೂ ಭಾರತ್ ವೆಹಿಕಲ್ ಬಜಾರ್ ಸಂಸ್ಥೆ ೨ನೇ…
