Category: ಕರಾವಳಿ

BIG NEWS : ದೆಹಲಿಯಲ್ಲೂ ಸಿಗಲಿದೆ ‘ನಂದಿನಿ’ ಹಾಲು : ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ. ನ.21 ರಂದು ದೆಹಲಿಯಲ್ಲಿ ಸಿದ್ದರಾಮಯ್ಯ…

ʼಜಿ.ಎಲ್.‌ ಆಚಾರ್ಯ ಹೆಸರಿನಲ್ಲಿ ಪ್ರಶಸ್ತಿ ರಚನೆಯಾಗಲಿ..ʼ – ಧರ್ಮದರ್ಶಿ ಹರಿಕೃಷ್ಣ ಪುನರೂರು ಆಗ್ರಹ
ಜಿ.ಎಲ್.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ – ಜಿ.ಎಲ್.ಆಚಾರ್ಯ ಶತಮಾನೋತ್ಸವದ ಲಾಂಛನ ಬಿಡುಗಡೆ

ಪುತ್ತೂರು: ಸಮಾಜ ಸೇವಕರಾಗಿ, ಹಿರಿಯರ ನೆಲೆಯಲ್ಲಿ ಜಿ.ಎಲ್.ಆಾಚಾರ್ಯ ಅವರು ಸಮಾಜಕ್ಕೆ ಸ್ಪೂರ್ತಿಯಾಗಿದ್ದರು. ಅವರ ಕುರಿತು ಮುಂದಿನ ಪೀಳಿಗೆಯ ಸಮಾಜಕ್ಕೆ ತಿಳಿಯಬೇಕು. ಈ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಪ್ರಶಸ್ತಿ ರಚನೆಯಾಗಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು…

ರಾಜ್ಯದ ಈ ಜಿಲ್ಲೆಗಳಲ್ಲಿ ನ.25 ರವರೆಗೆ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.25 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ…

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಬಕ ಬ್ಲಾಕ್ ಸಮಿತಿ ವತಿಯಿಂದ ಮರ್ಹೂಮ್ ಹಸೈನಾರ್ ಹಾಜಿ ಸ್ಮರಣಾರ್ಥ ರಕ್ತದಾನ ಕಾರ್ಯಕ್ರಮ

ಪುತ್ತೂರು : ಇತ್ತೀಚೆಗೆ ನಮ್ಮನ್ನಗಲಿದ ಸಾಮಾಜಿಕ ಕಳಕಳಿಯ ನಾಯಕ ಮಾರ್ಹೂಂ ಹಸೈನಾರ್ ಹಾಜಿ ಮಿತ್ತೂರು ಇವರ ಸ್ಮರಣಾರ್ಥವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಬಕ ಬ್ಲಾಕ್ ಸಮಿತಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಆಶ್ರಯದಲ್ಲಿ ತೇಜಸ್ವಿನಿ ಆಸ್ಪತ್ರೆ…

ಉರಗ ತಜ್ಞೆ ಸಾಹಸಿ ಮಹಿಳೆ ಶೋಭಾ ಪ್ರಶಾಂತ್ ಕುಪ್ಪೆಟ್ಟಿ ಅವರಿಗೆ ಪುತ್ತೂರಿನಲ್ಲಿ ಸನ್ಮಾನ..!

ಪುತ್ತೂರು : ಟಾಪ್ ಟೆನ್ ಲಕ್ಕಿ ಸ್ಕೀಮ್ ಆವೃತ್ತಿ 7 ರ 3ನೇ ಲಕ್ಕಿ ಡ್ರಾ ಪ್ರಯುಕ್ತ ನ. 16 ರಂದು ನಡೆದ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಹಾವುಗಳನ್ನು ರಕ್ಷಿಸಿದ ಮತ್ತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಾಹಸಿ ಶೋಭಾ…

ನಾನು ಕೊಟ್ಟ ಅರ್ಜಿಯ ಪ್ರತಿ ಒಂದು ಚೀಲ ಆಗಿದೆ

ಅಧಿಕಾರಿಗಳು ಕ್ಯಾರೇ ಮಾಡಿಲ್ಲ; ಮಹಿಳೆಯಿಂದ ಶಾಸಕರಿಗೆ ದೂರು

ಪುತ್ತೂರು: ನನಗೆ ಯಾರೂ ಇಲ್ಲ, ಒಂದು ಮನೆಯಲ್ಲಿ ಒಬ್ಬಳೇ ವಾಸವಾಗಿದ್ದೇನೆ, ಮನೆ ಸೋರುತ್ತಿದೆ, ಮನೆ ಮಾಡು ಬೀಳುವ ಹಂತದಲ್ಲಿದೆ, ಮಳೆ ನೀರು ಮನೆಯೊಳಗೆ ಬರುತ್ತಿದೆ ಈ ಬಗ್ಗೆ ಏನಾದರೂ ಮಾಡಿ ಎಂದು ಕಳೆದ ಹಲವು ವರ್ಷಗಳಿಂದ ನಗರಸಭೆಗೆ ಅರ್ಜಿ ಹಾಕುತ್ತಿದ್ದೇನೆ, ನಾನು…

ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯರಿಗೆ ಸಾರ್ವಜನಿಕ ಗೌರವಾರ್ಪಣೆ

ಪುತ್ತೂರು: ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ದ.ಕ.ಜಿಲ್ಲಾ ಸಮಿತಿ, ಪುತ್ತೂರು ಉಪಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯ ಅವರ 80ನೇ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ…

ಪುತ್ತೂರು: ಕೆದಂಬಾಡಿ ನಿವಾಸಿ ದಿವಾಕರ ನಾಪತ್ತೆ

ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು. ಕಾಣೆಯಾದ ಸಂದರ್ಭದಲ್ಲಿ ಕರೆ…

ಪುತ್ತೂರು ಕೋ- ಆಪರೇಟಿವ್ ಟೌನ್ ಬ್ಯಾಂಕಿನ ಮೊದಲ ಶಾಖೆ ವಿಟ್ಲದಲ್ಲಿ ಉದ್ಘಾಟನೆ-ದೇಶದ ಜಿಡಿಪಿಯಲ್ಲಿ ಸಹಕಾರಿ ಕ್ಷೇತ್ರದ ಶೇ.೨೫ ಕೊಡುಗೆ: ಎಸ್.ಆರ್ ಸತೀಶ್ಚಂದ್ರ-ಕೃಷಿಕ ಸಮಾಜದ ಕಷ್ಟಗಳಿಗೆ ನಿರಂತರವಾಗಿ ಸ್ಪಂಧಿಸಿದ ಏಕೈಕ ಸಹಕಾರಿ ಸಂಸ್ಥೆ:ಕಿಶೋರ್‌ಕುಮಾರ್

ಪುತ್ತೂರು; ದೇಶದ ಆರ್ಥಿಕತೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಮಹತ್ತರವಾದ ಸ್ಥಾನವಿದೆ. ದೇಶದ ಜಿಡಿಪಿಯಲ್ಲಿ ಶೇ.೨೫ ರಷ್ಟು ಸಹಕಾರಿ ಕ್ಷೇತ್ರದ ಕೊಡುಗೆಯಾಗಿದೆ. ಸಂಕ್ರಮಣದ ಕಾಲಘಟ್ಟದಲ್ಲಿ ಸಹಕಾರಿ ಕ್ಷೇತ್ರ ಸರ್ಕಾರಕ್ಕೆ ದೊಡ್ಡ ಸಹಕಾರ ನೀಡುತ್ತಿದೆ ಎಂದು ಕ್ಯಾಂಪ್ಕೊ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಹೇಳಿದರು.ಪುತ್ತೂರಿನಲ್ಲಿ…

ಪುತ್ತೂರು ಸಹಿತ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಪುತ್ತೂರು :ಹಿಂಗಾರು ಚುರುಕುಗೊಂಡಿದ್ದು, ಕರಾವಳಿಯಲ್ಲಿ ಗುರುವಾರ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಬೆಳ್ತಂಗಡಿ, ಧರ್ಮಸ್ಥಳ, ಕಡಬ, ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ…

Join WhatsApp Group
error: Content is protected !!