ಬಿಗ್ ಬಾಸ್ ಸೀಸನ್ 12ರ ಟ್ರೋಫಿ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್
ಕ ಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್ನಲ್ಲಿ ಕರಾವಳಿ ಮೂಲದ,…
