ಬಂಟ್ವಾಳ| ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಕೆಎಸ್ಸಾರ್ಟಿಸಿ ಬಸ್
ಬಂಟ್ವಾಳ : ಧರ್ಮಸ್ಥಳ – ಮಂಗಳೂರು� ಮಧ್ಯೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸೋಮವಾರ ಸಂಜೆ ನಡೆದಿದೆ.ಘಟನೆಯಲ್ಲಿ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ…
