Category: ಕರಾವಳಿ

ಪುತ್ತೂರು :ಜಾತ್ರೋತ್ಸವಕ್ಕೆ ಮೆಸ್ಕಾಂ ಮುನ್ನೆಚ್ಚರಿಕೆ: ವಿದ್ಯುತ್ ತಂತಿಗಳ ಮೇಲೆ ಬಿದ್ದ ಮರದ ಕೊಂಬೆ ತೆರವು

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವರಿ ಸೇರಿದಂತೆ ಜನಸಂದಣಿ ಹೆಚ್ಚಾಗುವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸುರಕ್ಷತಾ ಕಾರ್ಯಗಳನ್ನು ಕೈಗೊಂಡಿದ್ದಾರೆ.ಏಪ್ರಿಲ್ 10ರಿಂದ ಆರಂಭವಾಗುವ ದೇವರ ಪೇಟೆ ಸವರಿಯ ಸಂದರ್ಭ ಯಾವುದೇ ಅನಾಹುತ ಸಂಭವಿಸದಂತೆ…

ಪುತ್ತೂರು :ಇಲ್ಲಿ ಇಂದು ಕರೆಂಟ್ ಇರೋದಿಲ್ಲ..!

ಪುತ್ತೂರು: ತುರ್ತು ಹಾಗೂ ನಿರ್ವಹಣಾ ಕಾಮಗಾರಿಗಳ ನಿಮಿತ್ತ ಏಪ್ರಿಲ್ 4ರಂದು (ಶನಿವಾರ) ಪುತ್ತೂರು ನಗರದ ಕೆಲವು ಭಾಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಪೂರ್ವಾಹ್ನ…

ಪುತ್ತೂರು ಜಾತ್ರೋತ್ಸವ:ದಾಖಲೆ ಬೆಲೆ ಪಡೆದ ಜಾತ್ರೆಯ ಅಮ್ಯೂಸ್‌ಮೆಂಟ್ ಸ್ಥಳ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಅಮ್ಯೂಸ್‌ಮೆಂಟ್ ಸೇರಿದಂತೆ ದೊಡ್ಡ ಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳ ಈ ಬಾರಿ ದಾಖಲೆ ಮೊತ್ತವಾದ ರೂ.66 ಲಕ್ಷಕ್ಕೆ ಏಲಂ ಆಗಿದೆ. ಕಳೆದ ವರ್ಷ ಇದೇ ಸ್ಥಳ ರೂ.17.50 ಲಕ್ಷಕ್ಕೆ…

ಬಂಟ್ವಾಳ :ಆಟೋ ಚಾಲಕ ಕಾಣೆ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು

ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಆಟೋ ಚಾಲಕ ಮಹಮ್ಮದ್ ರಾಯಿಬ್ (21) ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಯಿಬ್ ವಿವಾಹಿತರಾಗಿದ್ದು, ತಂದೆಯ ಮನೆಯ ಸಮೀಪವೇ ವಾಸವಾಗಿದ್ದರು. ಏಪ್ರಿಲ್ 1ರಂದು ರಾತ್ರಿ ಮದುವೆ ಕಾರ್ಯಕ್ರಮದಿಂದ…

ಪುತ್ತೂರು :ಶುಭ ಶುಕ್ರವಾರ- ಯೇಸು ಕ್ರಿಸ್ತರ ತ್ಯಾಗ ಸ್ಮರಣೆ

ಪುತ್ತೂರು : ಲೋಕದ ಪಾಪಗಳ ವಿಮೋಚನೆಗಾಗಿ ದೇವಪುತ್ರ ಯೇಸು ಕ್ರಿಸ್ತರು ಶಿಲುಬೆಯ ಮರಣವನ್ನಪ್ಪಿದ ಸ್ಮರಣಾರ್ಥ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ರಾಜ್ಯಾದ್ಯಂತ ಕ್ರೈಸ್ತ ಬಾಂಧವರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು.ಬೆಳಗ್ಗಿನಿಂದಲೇ ಉಪವಾಸ ವ್ರತ ಕೈಗೊಂಡ ಭಕ್ತರು ನಗರ ಸೇರಿದಂತೆ ವಿವಿಧ ಭಾಗಗಳ…

ಪುತ್ತೂರು :ಮುಳಿಯ ಗೋಲ್ಡ್-ಡೈಮಂಡ್ಸ್‌ನಲ್ಲಿ ‘ಡೈಮಂಡ್ ಫೆಸ್ಟ್’ ಉದ್ಘಾಟನೆ

ಪುತ್ತೂರು, ಮಾ. 30: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್-ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವ ಭಾನುವಾರ ಉದ್ಘಾಟನೆಯಾಯಿತು.ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ವಿಶ್ವಾಸ…

ರಾಜ್ಯದಲ್ಲಿ ಇಂದು ಗುಡುಗು ಸಹಿತ ಆಲಿಕಲ್ಲು ಮಳೆ!- ಹವಾಮಾನ ಇಲಾಖೆ ಮುನ್ಸೂಚನೆ

ಕೆಲ ದಿನಗಳಿಂದ ರಾಜ್ಯದ (Karnataka) ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ (Rain). ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಸಿದೆ.…

ಮಂಗಳೂರು ವಿವಿಯ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್..!!

ಮಂಗಳೂರು, ಮಾ.27: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್‌…

ರೈಲಿನ ಮೈಲೇಜ್ ಎಷ್ಟು ಗೊತ್ತಾ? 1 ಲೀಟರ್ ಡೀಸೆಲ್‌ನಲ್ಲಿ ಎಷ್ಟು ದೂರ ಹೋಗಬಹುದು? ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೆಯು ದೇಶದ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಆದರೆ, ಸಾವಿರಾರು ಟನ್ ತೂಕದ ಬೋಗಿಗಳನ್ನು ಎಳೆಯುವ ರೈಲಿನ ಎಂಜಿನ್‌ಗೆ ಎಷ್ಟು ಇಂಧನ ಬೇಕಾಗುತ್ತದೆ? ಒಂದು ಲೀಟರ್ ಡೀಸೆಲ್‌ನಲ್ಲಿ ರೈಲು ಎಷ್ಟು ಮೈಲೇಜ್ ನೀಡುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿ…

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!

ವಿಟ್ಲ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲ್ಪಟ್ಟ ಮಾಣಿ ಹಾಗೂ ಸಜಿಪನಡು ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಸರ್ಕಾರ ನಿಗದಿಪಡಿಸಿದೆ.ಹೊಸ ಠಾಣೆಗಳು ಸ್ಥಾಪನೆಯಾದ ಬಳಿಕ ಪೊಲೀಸ್ ಇಲಾಖೆಯ ಮೇಲಿನ ಒತ್ತಡ ಕಡಿಮೆಯಾಗುವ ನಿರೀಕ್ಷೆಯಿದೆ. ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡು, ಸಿಬ್ಬಂದಿ ನೇಮಕಾತಿ ನಡೆದ ನಂತರವೇ ಈ…

Join WhatsApp Group
error: Content is protected !!