ಜ.26.ರಂದು ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ನೂತನ ಶಾಖೆ ಶುಭಾರಂಭ
ಬೆಳ್ಳಾರೆ: ವೈದ್ಯರುಗಳ ಶಿಫಾರಸ್ಸು ಮತ್ತು ಅಸಂಖ್ಯಾತ ಜನರ ನಂಬಿಕೆಗೆ ಪಾತ್ರವಾಗಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಬೆಳ್ಳಾರೆ ಶಾಖೆ ಜ.26ರಂದು ಸೋಮವಾರ ಬೆಳಗ್ಗೆ 8.15ಕ್ಕೆ ಬೆಳ್ಳಾರೆ ಮುಖ್ಯರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ.ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಕು.…
