ಪುತ್ತೂರು :ಶಾಸಕ ಅಶೋಕ್ ರೈ ಟ್ರಸ್ಟ್ ನಿಂದ ದೀಪಾವಳಿ ಆಚರಣೆ ಪೂರ್ವಭಾವಿ ಸಭೆ..!!!
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು ಜು.10 ರಂದು ಶಾಸಕರ…
