Category: ಕರಾವಳಿ

BIG NEWS : ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ : ವಿವಾದ ಸೃಷ್ಟಿಸಿದ ಸರ್ಕಾರದ ಆದೇಶ.!

ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ. ಏನಿದೆ ಸುತ್ತೋಲೆಯಲ್ಲಿ..? ಮೇಲ್ಕಂಡ ವಿಷಯಕ, ಸಂಬಂಧಿಸಿದಂತೆ, ಗ್ರಾಮ ಪಂಚಾಯತ್…

ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ…

ಬಂಟ್ವಾಳ: ಕೊಲೆ ಯತ್ನ ಪ್ರಕರಣದ ದೂರುದಾರನಿಗೆ ಬೆದರಿಕೆ: ತಲವಾರು ದಾಳಿ ಎನ್ನುವುದು ಸುಳ್ಳು ಸುದ್ದಿ : ಪೊಲೀಸರ ಸ್ಪಷ್ಟನೆ…!!!

ಬಂಟ್ವಾಳ: ಕಳೆದ ವಾರ ಸಜಿಪನಡು ಎಂಬಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣದ ದೂರುದಾರ ಮೊಹಮ್ಮದ್ ಮುಕ್ಬುಲ್ ಅವರಿಗೆ ಮತ್ತೆ ಅಪರಿಚಿತರು ಬೆದರಿಕೆ ಒಡ್ಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಇದು ತಲವಾರು ದಾಳಿ’ಯಲ್ಲ ಎಂದು ಪೊಲೀಸ್‌…

ಪುತ್ತೂರು: ಜೂ. 23 – ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗೂ ವಿರೋಧ ಪಕ್ಷದವರನ್ನು ಧಮನಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ ಮತ್ತು ನಗರಸಭೆಯ ಎದುರು ಇದೇ 23ರಂದು ಬಿಜೆಪಿ…

ಪುತ್ತೂರು: ಕೊಳ್ತಿಗೆಗೆ ಬಸ್ ಒದಗಿಸಲು ಆಗ್ರಹ

2 ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ಕೊಳ್ತಿಗೆ ಗ್ರಾಮದ ಜನರಿಗೆ ಸಮಸ್ಯೆ ಆಗಿದ್ದು, ಕೂಡಲೇ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ನೇತೃತ್ವದಲ್ಲಿ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಪುತ್ತೂರು ಕೆಎಸ್‌ಆರ್‌ಟಿಸಿ ಡಿಪೊ ಮ್ಯಾನೇಜರ್‌ಗೆ…

ಇಸ್ರೇಲ್‌ಗೆ ದುಬಾರಿಯಾಗ್ತಿದೆ ಇರಾನ್ ಜೊತೆ ಯುದ್ಧ, ಪ್ರತಿದಿನ ಎಷ್ಟು ಮಿಲಿಯನ್ ಖರ್ಚು ಆಗ್ತಿದೆ ಗೊತ್ತಾ?

ಇರಾನ್-ಇಸ್ರೇಲ್ ನಡುವೆ ಕಳೆದ 8 ದಿನಗಳಿಂದ ಯುದ್ಧ ನಡೆಯುತ್ತಿದೆ. ಜೂನ್ 13 ರಿಂದ ಆರಂಭವಾದ ಈ ಯುದ್ಧ ಇನ್ನೂ ಮುಗಿಯುವ ಲಕ್ಷಣಗಳಿಲ್ಲ. ಜೂನ್ 20 ರ ಸಂಜೆ ಇರಾನ್ ಇಸ್ರೇಲ್‌ನ ಹೈಫಾ, ಟೆಲ್ ಅವೀವ್ ಮತ್ತು ಬೀರ್ಶೆಬಾ ಸೇರಿದಂತೆ ಹಲವು ನಗರಗಳ…

ಪುಡಾ ಕಚೇರಿಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಿಸಿ

ನಗರಾಭಿವೃದ್ದಿ ಇಲಾಖೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ನಗರಾಯೋಜನಾ ಪ್ರಾಧಿಕಾರ ಕಚೇರಿ(ಪುಡಾ) ಗೆ ಹೆಚ್ಚುವರಿ ಸಿಬಂದಿಗಳನ್ನು ನೇಮಕ ಮಾಡುವಂತೆ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾಚೋಲನ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಇಲಾಖೆಯ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ಸಿಬಂದಿಗಳ ಕೊರತೆ ಇರುವ ಕಾರಣಕ್ಕೆ…

ವಾಸ್ತವಾಂಶ ತಿಳಿಯದೇ ಟೀಕಿಸುವುದು ಶೋಭೆಯಲ್ಲ -ಸಚಿವ ಜಮೀರ್ ಅಹಮದ್ ಖಾನ್ ಫಸ್ಟ್‌ ರಿಯಾಕ್ಷನ್!, ಎಚ್‌ಡಿಕೆ ಅವಧಿ ನಿರ್ಧಾರ…

ವಸತಿಯೋಜನೆಯಲ್ಲಿ ಲಂಚ ನೀಡಿದವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಮಾಡಿರುವ ಆರೋಪಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಸ್ಪಷ್ಟನೆ ನೀಡಿದ್ದಾಋೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ವಾಸ್ತವಾಂಶ ತಿಳಿಯದೆ ಟೀಕಿಸುವುದು ಪ್ರತಿಪಕ್ಷಗಳಿಗೆ ಶೋಭೆಯಲ್ಲ. ವಸತಿ…

ಪುತ್ತೂರು: ನಾಳೆ ಎಸ್‌ಡಿಪಿಐ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆ..!!!

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಜೂನ್ 21 ಶನಿವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾಲ್ಮರ ದಲ್ಲಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ಉಪಾಧ್ಯಕ್ಷ…

ಜೂ.22: ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ…

Join WhatsApp Group
error: Content is protected !!