ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ -ಜಿ.ಎಲ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದನೆ
ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆ ಸಂಚಾರ ಪೊಲೀಸ್ ಠಾಣೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದೆ. ಕಂಪ್ಯೂಟರನ್ನು ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಸಂಚಾರ ಪೊಲೀಸ್ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ…
