ಮಂಗಳೂರಿನಿಂದ ಗಲ್ಫ್ ದೇಶಗಳು ಸೇರಿ, ಇರಾನ್‌ನತ್ತ ಹೊರಟ ವಿಮಾನಗಳು ವಾಪಸ್; ರದ್ದಾದ ವಿಮಾನಗಳ ವಿವರ ಇಲ್ಲಿದೆ!
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಇರಾನ್ ದೇಶವು ಸುರಕ್ಷತೆಯ ದೃಷ್ಟಿಯಿಂದ ತನ್ನ ವಾಯುಪ್ರದೇಶವನ್ನು ಸಂಚಾರಕ್ಕೆ ಮುಚ್ಚಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಪರ್ಕಕ್ಕೆ ಭಾರೀ…
