ಮಂಗಳೂರು ವಿಮಾನ ನಿಲ್ದಾಣದ ರನ್ವೇ ಜಾಗ ಖರೀದಿಗೆ ರೂ.50 ಕೋಟಿ- ಅದಾನಿ ಗ್ರೂಪ್ ಒಪ್ಪಿಗೆ
ಶಾಸಕ ಅಶೋಕ್ ರೈಯವರ ಅಧಿವೇಶನದ ಪ್ರಸ್ತಾಪ ಫಲಪ್ರದ
ಪುತ್ತೂರು: 15 ವರ್ಷಗಳ ಹಿಂದೆ ವಿಮಾನವು ರನ್ ವೇ ದಾಟಿ ಕಾಂಪೌಂಡ್ ಸೀಳಿ ಕೆಳಗಿನ ಕಣಿವೆಗೆ ಬಿದ್ದಿರುವ ದುರಂತ ಘಟನೆಯ ಮಂಗಳೂರು ಬಟ್ಟೆ ವಿಮಾನ ನಿಲ್ದಾಣದಲ್ಲಿದ್ದ ರನ್ ವೇ ಬಹಳ ಅಪಾಯಕಾರಿ.ಟೇಬಲ್ ಟಾಪ್ ವಿನ್ಯಾಸದ್ದಾಗಿದ್ದು ಇಲ್ಲಿಯ ರನ್ ವೇಗಳಲ್ಲಿ ವಿಮಾನ ಇಳಿಸುವುದು…
