ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. IPS ಅಧಿಕಾರ ಸ್ವೀಕಾರ
ಚಾರ್ಜ್ ತಗೊಳ್ತಿದ್ದಂತೆ ಸಮಾಜ ಘಾತುಕರಿಗೆ SP ವಾರ್ನಿಂಗ್!!
ಸಮಾಜ ಘಾತುಕ ಘಟನೆಗಳ ಮಾಹಿತಿ ನಿಮಗಿದ್ರೆ ಹೀಗೆ ಮಾಡಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ…
