Category: ಕರಾವಳಿ

ಬಂಟ್ವಾಳ ತಾಲೂಕಿನಲ್ಲಿ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ

ಬಂಟ್ವಾಳ, ಜುಲೈ 15, 2025:ಬಂಟ್ವಾಳ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ, ಇಂದು (ಜು.15) ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ 15 : ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ವಾರ್ಷಿಕೋತ್ಸವ..!!

ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್‌ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿನ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಜುಲೈ 15ರಂದು ಪುತ್ತೂರು ಬೊಳವಾರು ಇನ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್…

ಸುದಾನ ಪ.ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ-ಇತರರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಸಹಾಯ ಮಾಡುವ ಗುಣವು ನಾಯಕತ್ವದ ಗುಣಗಳಲ್ಲಿ ವಿಶಿಷ್ಟವಾದದ್ದು:ಸತೀಶ್ ಭಟ್ ಬಿಳಿನೆಲೆ

ಪುತ್ತೂರು: ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು.10ರಂದು ಕಾಲೇಜಿನ ಎಡ್ವರ್ಡ್ ಕಾನ್ಸರೆನ್ಸ್ ಹಾಲ್‌ನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಶ್ರೀ ರಾಮಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಬಿಳಿನೆಲೆ ಅವರು ನೆರವೇರಿಸಿ ಮಾತನಾಡಿ,…

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ಜು. 15-16 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಕೆಯ್ಯೂರುಶಾಖೆಯಲ್ಲಿ ಜು.15 ಹಾಗೂ 16 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…

ಇಂದಿನಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಜು.14 ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ…

ಮಂಗಳೂರಿನ ರೋಹನ್ ಕಾರ್ಪೊರೇಷನ್‌ ಸಂಸ್ಥೆಗೆ ಶಾರುಖ್ ಖಾನ್ ಬ್ರ್ಯಾಂಡ್‌ ಅಂಬಾಸಿಡರ್‌

ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ತನ್ನ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಬಾಲಿವುಡ್ ನಟ ಶಾರುಖ್ ಖಾನ್‌ ಅವರನ್ನು ಘೋಷಣೆ ಮಾಡಿದೆ. ಭಾರತ್ ಮಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ, ವಿಡಿಯೊ ಪರದೆಯ ಮೇಲೆ ಬ್ರ್ಯಾಂಡ್ ಅಂಬಾಸಿಡರ್ ವಿಡಿಯೊ ಪ್ರದರ್ಶಿಸಲಾಯಿತು.…

ಪುತ್ತೂರು :ಮಕ್ಕಳ ತಜ್ಞ ವೈದ್ಯ ಡಾ.ಶ್ರೀಕಾಂತ್ ರಾವ್ ಅವರ ನೂತನ ಕ್ಲಿನಿಕ್ ಚೈಲ್ಡ್ ಕೇರ್ ಪಾಲಿಕ್ಲಿನಿಕ್ ಶುಭಾರಂಭ– ಡಾ. ಶ್ರೀಕಾಂತ್ ಅವರ ಸೇವೆ ಜನಸಾಮಾನ್ಯರಿಗೆ ಸಿಗುವಂತಾಗಲಿ:ಸೀತಾರಾಮ ರೈ 

ಪುತ್ತೂರು: ಮಕ್ಕಳ ತಜ್ಞ ಡಾ.ಶ್ರೀಕಾಂತ್ ರಾವ್ ಅವರ ನೂತನ ಕ್ಲಿನಿಕ್ ಚೈಲ್ಡ್ ಕೇರ್ ಪಾಲಿಕ್ಲಿನಿಕ್ ಪುತ್ತೂರು ಮುಖ್ಯರಸ್ತೆ ಜಿ.ಎಲ್ ವನ್ ಮಾಲ್ ಎದುರಿನ ಸಿಟಿ ಸೆಂಟರ್‌ನ ಪ್ರಥಮ ಮಹಡಿಯಲ್ಲಿ ಜು.11ರಂದು ಶುಭಾರಂಭಗೊಂಡಿತು. ನೂತನ ಕ್ಲಿನಿಕ್ ಅನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ವಿದ್ಯಾರಶ್ಮಿ…

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿ ಸೇಲ್ ಪ್ರಯುಕ್ತ ಗೋಲ್ಡನ್ ಆಫರ್-ಚಿನ್ನ, ವಜ್ರ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಇಂದಿನಿಂದ ವಿಶೇಷ ಕೊಡುಗೆ

ಪುತ್ತೂರು: ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳು ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿಜು. 12 ರಿಂದ ಆಟಿ ಸೇಲ್ ಆರಂಭಗೊಳ್ಳಲಿದ್ದು, ಚಿನ್ನಖರೀದಿಸುವ ಗ್ರಾಹಕರಿಗಿದುಗೋಲ್ಡನ್ ಅಪೋರ್ಚುನಿಟಿಯಾಗಿದೆ. ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆಯಲ್ಲಿ…

ಪುತ್ತೂರು :ಶಾಸಕ ಅಶೋಕ್ ರೈ ಟ್ರಸ್ಟ್ ನಿಂದ ದೀಪಾವಳಿ ಆಚರಣೆ ಪೂರ್ವಭಾವಿ ಸಭೆ..!!!

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್‌ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು ಜು.10 ರಂದು ಶಾಸಕರ…

ಪುತ್ತೂರು ಕೋರ್ಟ್‌ ರಸ್ತೆ ‘ನೋ ಪಾರ್ಕಿಂಗ್’ ಅಲ್ಲ ‘ಫ್ರೀ ಪಾರ್ಕಿಂಗ್’ ಝೂನ್…!!!

ಪುತ್ತೂರು; ಇದು ಪುತ್ತೂರಿನ ಜನನಿಬಿಡ ಕೋರ್ಟು ರಸ್ತೆಯ ಕಥೆ. ಮುಖ್ಯ ರಸ್ತೆಯಿಂದ ಕಿಲ್ಲೆ ಮೈದಾನಕ್ಕೆ ಹೋಗುವ ಈ ರಸ್ತೆಯಲ್ಲಿ ಸದಾ ಜನಜಂಗುಳಿ…ಏಕುಮುಖ ರಸ್ತೆಯಾಗಿದ್ದರೂ ಈ ರೋಡ್ ಮಾತ್ರ ಯಾವಾಗಲೂ ಬ್ಲಾಕ್. ಬ್ಲಾಕ್..ಬ್ಲಾಕ್..! ಈ ಕೋರ್ಟ್ ರಸ್ತೆ ಸದಾ ಬ್ಲಾಕ್ ಆಗಲು ಕಾರಣ…

Join WhatsApp Group
error: Content is protected !!