ಪುತ್ತೂರು: ಕೊಳ್ತಿಗೆಗೆ ಬಸ್ ಒದಗಿಸಲು ಆಗ್ರಹ
2 ತಿಂಗಳಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ಕೊಳ್ತಿಗೆ ಗ್ರಾಮದ ಜನರಿಗೆ ಸಮಸ್ಯೆ ಆಗಿದ್ದು, ಕೂಡಲೇ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ನೇತೃತ್ವದಲ್ಲಿ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಪುತ್ತೂರು ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ಗೆ…
