ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್‌ಗಳು ಬಂದ್
ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ…
