ಪುತ್ತೂರು:ಅ. 31 “ಕತ್ರಿಬೈಲ್ ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್” ಉದ್ಘಾಟನೆ
ಪುತ್ತೂರು: ನಗರದ ಎಪಿಎಂಸಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆ ಹತ್ತಿರ, ಚಿತ್ತಾರ ಸೈನ್ ಗ್ಯಾಲರಿ ಹಿಂದೆ ನೂತನವಾಗಿ ನಿರ್ಮಿತ “ಕತ್ರಿಬೈಲ್ ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್” ನಾಳೆ (ಅ.31) ಬೆಳಗ್ಗೆ 10.30ಕ್ಕೆ ಶುಭಾರಂಭವಾಗಲಿದೆ. ಈ ಕ್ಲಿನಿಕ್ನಲ್ಲಿ ವಿವಿಧ ದಂತ ಚಿಕಿತ್ಸಾ…
