ಸೆ.18 : ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025”
ಪುತ್ತೂರು: ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025” ವಾರ್ಷಿಕೋತ್ಸವವು ಸೆಪ್ಟೆಂಬರ್ 18, ಗುರುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಟೌನ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತಾಲೂಕು ಸರ್ಕಾರಿ…
