ಭರತ್ ಕುಮ್ಡೇಲ್ಗೆ ಹೈಕೋರ್ಟ್ ಬಿಗ್ ರಿಲೀಫ್..!!!
ಪುತ್ತೂರಿನಲ್ಲಿ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಭರತ್ ಪರ…
