ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಜಾಗ ಮಂಜೂರು: ಶಾಸಕ ಅಶೋಕ್ ರೈ
ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆಗೆ 9 ಸೆಂಟ್ಸ್ ಜಾಗ!!!
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.…
