ಅಧ್ವಾನ ಸ್ಥಿತಿಯಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ
ಸಕಲೇಶಪುರ: ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆಂದು, ಮಳೆಯಲ್ಲೇ ಡಾಂಬರ್ ರಸ್ತೆ ಅಗೆದ ಪರಿಣಾಮ, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಸರುಮಯವಾಗಿದ್ದು, ಮಂಗಳವಾರ ರಾತ್ರಿಯಿಂದಲೇ ಸಾವಿರಾರು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬುಧವಾರ ಆನೇಮಹಲ್‌ನಿಂದ ಸಕಲೇಶಪುರ ಕಡೆ ಹಾಗೂ ಆನೇಮಹಲ್‌ನಿಂದ ದೋಣಿಗಾಲ್ ಕಡೆಗೆ 5-6 ಕಿ.ಮೀ.ಉದ್ದಕ್ಕೆ…
