ಮಂಗಳೂರು :ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ; ಆರೋಪಿ ಪರಾರಿ
ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ಜಿಲ್ಲೆಯ ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಲಾಲ್ಬಾಗ್ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 35 ವರ್ಷದ ಮಹಿಳೆ ಉರ್ವ ಸ್ಟೋರ್…
