Category: ಕರಾವಳಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ…

ಪುತ್ತೂರು: ಗ್ರಾಮಾಂತರ ಭಾಗಕ್ಕೆ ಸರಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಪುತ್ತೂರು ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಾಂತರ ಭಾಗಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಸ್ತುತ ಅನೇಕ…

ಗಂಡ ಮಕ್ಕಳನ್ನ ಧ್ವಜಾರೋಹಣಕ್ಕೆ ಕಳುಹಿಸಿ ನೇ*ಣಿಗೆ ಕೊರಳೊಡ್ಡಿದ ಪಿಎಸ್‌ಐ ಪತ್ನಿ!

ಗಂಡ ಹಾಗೂ ಮಕ್ಕಳನ್ನ ರೆಡಿ ಮಾಡಿ, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಮೋಕಾದಲ್ಲಿ (Moka) ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಮೋಕಾ ಪೊಲೀಸ್ ಠಾಣೆಯಲ್ಲಿ…

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ-ಅಧ್ಯಕ್ಷರಾಗಿ ರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮ್ ರಾಜ್ ಅರ್ಲಪದವು,ಕೋಶಾಧಿಕಾರಿಯಾಗಿ ರೂಪೇಶ್ ಟಿ.

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.), ಪುತ್ತೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ, ಆಗಸ್ಟ್ 14ರಂದು ಸುಭದ್ರದ ಬಳಿ ಇರುವ ಟ್ರಸ್ಟ್ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಭೆಯನ್ನು ಟ್ರಸ್ಟ್ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ…

ಬಂಟ್ವಾಳ: ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ

ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟು ಐಎಂಸಿ ಸಂಘಟನೆಯ ನೇತೃತ್ವದಲ್ಲಿ, ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ ಮಸೀದಿ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (617…

ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ..!!

ಪುತ್ತೂರು :ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತೀಯ ವಾಯುಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಶ್ರೀ ರಮಾನಾಥ ರೈ ರವರು ಧ್ವಜಾರೋಹಣ ನೇರವೇರಿಸಿದರು. ಪಾರಾ ಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯಲ್ಲಿರುವ ಅವಕಾಶಗಳನ್ನು…

BIG NEWS: ಧರ್ಮಸ್ಥಳ ಪ್ರಕರಣ: ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಸತ್ಯಾಂಶವನ್ನು ಗೃಹ ಸಚಿವರೇ ಸದನದಲ್ಲಿ ವಿವರಿಸಲಿದ್ದಾರೆ: ಡಿಸಿಎಂ ಮಾಹಿತಿ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, “ಇದು ಧರ್ಮಸ್ಥಳದ ಪರ ಅಥವಾ ವಿರುದ್ಧದ…

ಪುತ್ತೂರು: ಮೆಸ್ಕಾಂ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ..!

ಪುತ್ತೂರು: ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ, ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಹರ್ಷೋದ್ಗಾರದಿಂದ ಆಚರಿಸಲಾಯಿತು. ಶಾಖೆಯ ಸಹಾಯಕ ಇಂಜಿನಿಯರ್ ಶ್ರೀ ರಾಜೇಶ್ ಅವರು ಧ್ವಜಾರೋಹಣ ನೆರವೇರಿಸಿ, ದೇಶಪ್ರೇಮ ಮತ್ತು ಏಕತೆಯ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಶಾಖೆಯ…

ಇಂದು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ‘ಶಿಂಟೂರು ಸ್ಮೃತಿ-2025’ ಕಾರ್ಯಕ್ರಮ ಆ.14ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ…

ಸದನದಲ್ಲಿ ಮಾತನಾಡುವುದು ಶಾಸಕ ಅಶೋಕ್ ರೈ-ಆದರೆ ಅದರ ಮೈಲೇಜ್‌ಪಡೆದುಕೊಳ್ಳುವುದು ಬಿಜೆಪಿ ಶಾಸಕರು
ವಿಚಾರವನ್ನೂ ಕಳ್ಳತನ ಮಾಡುವ ಬಿಜೆಪಿಗರು: ನಿಹಾಲ್ ಪಿ ಶೆಟ್ಟಿ ಗಂಭೀರ ಆರೋಪ

ಪುತ್ತೂರು: ಉಡುಪಿ ಮತ್ತು ದ ಕ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ವ್ಯವಹಾರದಲ್ಲಿ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆ ಯ ಬಗ್ಗೆ ಆಳವಾಗಿ ಅಧ್ಯಯನ ನಡೆಸಿದ ಪುತ್ತೂರು ಶಾಸಕ ಅಶೋಕ್ ರಐ ಅವರು ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ…

Join WhatsApp Group
error: Content is protected !!