ವಿಟ್ಲ ಪೊಲೀಸ್ ಠಾಣೆಗೆ ನೂತನ ಎಸೈ ಆಗಿ ರಾಮಕೃಷ್ಣ
ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿ ಅಧಿಕೃತ ವರ್ಗಾವಣೆಯ ಆದೇಶವನ್ನು ಸರ್ಕಾರ ಜಾರಿಗೊಳಿಸಿದ್ದು, ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ (ಎಸ್.ಐ) ರಾಮಕೃಷ್ಣ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಸ್ಥಳೀಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದೀಪ್ ಶೆಟ್ಟಿ ಮತ್ತು…
