Category: ಕರಾವಳಿ

ಕೊಳತ್ತಮಜಲು: ಕೊ*ಲೆಯಾದ ರಹ್ಮಾನ್, ಗಾಯಾಳು ಶಾಫಿ ಮನೆಗೆ ಸ್ಪೀಕರ್ ಖಾದರ್ ಭೇಟಿ

ಕೊಳತ್ತಮಜಲಿನ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಖಲಂದರ್ ಶಾಫಿ ಮನೆಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿದರು. ಕೊಲೆಯಾದ ಅಬ್ದುಲ್ ರಹ್ಮಾನ್ ಅವರ ತಂದೆ ಮತ್ತು ತಾಯಿ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗಾಯಾಳು ಶಾಫಿ ಆಸ್ಪತ್ರೆಯಿಂದ ಡಿಸ್ಚಾರ್ಜ್..!!!

ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ವೇಳೆ ತಲ್ವಾರ್ ದಾಳಿಗೆ ಒಳಗಾಗಿದ್ದ ಖಲದಂರ್ ಶಾಫಿ ಅವರು ನಗರದ ಖಾಸಗಿ ಆಸ್ಪತ್ರೆಯಿಂದ ಶುಕ್ರವಾರ ಸಂಜೆ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮೇ 27 ರಂದು ಅಬ್ದುಲ್ ರಹ್ಮಾನ್ ಹಾಗು ಶಾಫಿ ಅವರ ಮೇಲೆ ದೀಪಕ್…

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ. ಅರುಣ್ ಕುಮಾರ್…

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!

ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಹತ್ಯೆಗೈದ ಆರೋಪಿಗಳಿಂದ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಮುಖಂಡ ಮತ್ತು ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್, ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂತಹ…

ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್..!!!

ಪುತ್ತೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಭರತ್‌ ಪರ…

ಜೂ.6 – 8 : ನವತೇಜಸ್ ಸಂಘಟಿಸುವ 7ನೇ ವರ್ಷದ ಹಲಸು ಹಣ್ಣು ಮೇಳ

ಪುತ್ತೂರು: ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ. 6 ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ ನ ಸುಹಾಸ್ ಮರಿಕೆ, ವೇಣುಗೋಪಾಲ್…

ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನ ಸಭೆ- ಸರಕಾರಕ್ಕೆ ಕೊನೆಯ ಮೊಳೆ ಹೊಡೆಯುವ ಕೆಲಸ  ಅಲ್ಪಸಂಖ್ಯಾತರಿಂದ ಆಗುವ ಪರಿಸ್ಥಿತಿ ಬಂದಿದೆ:ಗಣರಾಜ ಭಟ್- ಸರಕಾರ ಪೊಲೀಸರ ಮೂಲಕ ಮೇಲೆ ಸವಾರಿ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಗಡಿಪಾರು ಆದೇಶವನ್ನು ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ…

ಹಾಸ್ಯ ನಟ Rakesh Poojary ಸಾವು: 21 ದಿನಗಳ ಬಳಿಕ ಕೊನೆಗೂ ಕುಟುಂಬಸ್ಥರ ಭೇಟಿಯಾದ Rishab Shetty!

ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ. ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು.…

ಕರಾವಳಿಗೆ ಎಸ್‌ಟಿಎಫ್‌: ಕೋಮುಶಕ್ತಿಗಳಿಗೆ ಬಿಸಿ ಮುಟ್ಟಿಸಲು ಸರ್ಕಾರದ ಮಹತ್ವದ ಹೆಜ್ಜೆ!-
ಎಸ್‌ಟಿಎಫ್‌ ಕಾರ್ಯನಿರ್ವಹಣೆ ಹೇಗೆ?ಇಲ್ಲಿದೆ ಸಂಪೂರ್ಣ ಮಾಹಿತಿ

ಕರಾವಳಿ ಮಲೆನಾಡನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಘಾತುಕ ಕೋಮುಶಕ್ತಿಗಳನ್ನು ಮಟ್ಟಹಾಕುವ ದೃಷ್ಟಿಯಿಂದ ರಾಜ್ಯ ಸರ್ಕಾರ ಎಸ್‌ಟಿಎಫ್‌- ವಿಶೇಷ ಕಾರ್ಯಪಡೆ (ಸ್ಪೆಷಲ್‌ ಟಾಸ್ಕ್‌ ಫೋರ್ಸ್‌) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕೋಮು ಸಂಘರ್ಷಗಳು…

ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಎಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ.ಜಿಲ್ಲಾ…

Join WhatsApp Group
error: Content is protected !!