Category: ಕರಾವಳಿ

ಅಪಾಯಕಾರಿ ವಸ್ತು ಇದ್ದ ಹಡಗು ಸಮುದ್ರ ಪಾಲು: ಗ್ಯಾಸ್ ಸೋರಿಕೆ, ಕರಾವಳಿಗೆ ಎಚ್ಚರಿಕೆ

ವಿಜಿಂಜಂ ಬಂದರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಎಂಎಸ್‌ಸಿ ಎಲ್ಸಾ-3 ಎಂಬ ಹಡಗು ಅರಬ್ಬೀ ಸಮುದ್ರದಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆ ಕೊಚ್ಚಿಯಿಂದ 38 ಮೈಲಿ ದೂರದಲ್ಲಿ ಸಂಭವಿಸಿದ್ದು, ಹಡಗಿನಲ್ಲಿದ್ದ 24 ಸಿಬ್ಬಂದಿಗಳ ಪೈಕಿ 21 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕ್ಯಾಪ್ಟನ್‌, ಚೀಫ್‌ ಇಂಜಿನಿಯರ್‌ ಮತ್ತು…

BREAKING: ಭಾರಿ ಮಳೆ ಎಚ್ಚರಿಕೆ:ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 27ರವರೆಗೆ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ,…

ಕೇರಳಕ್ಕೆ ಮುಂದಿನ 24 ಗಂಟೆಗಳಲ್ಲಿ ‘ಮುಂಗಾರು ಪ್ರವೇಶ’ : ‘IMD’ ಯಿಂದ ರೆಡ್ ಅಲರ್ಟ್ ಘೋಷಣೆ.!

ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಕೇರಳಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ, ಇದು 16 ವರ್ಷಗಳಲ್ಲಿ ರಾಜ್ಯದಲ್ಲಿ ಅತ್ಯಂತ ಆರಂಭಿಕ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸುತ್ತದೆ, ಆದರೆ ಕೊನೆಯ ಬಾರಿಗೆ…

ತುಂಬೆ ಗ್ರೂಪ್‌ನಿಂದ ಐತಿಹಾಸಿಕ ಘೋಷಣೆ;ಗಲ್ಫ್ ಮೆಡಿಕಲ್‌ ಯೂನಿವರ್ಸಿಟಿ ವಿದ್ಯಾರ್ಥಿಗಳಿಗೆ ಶೇ. 3 ಉದ್ಯೋಗ ಮೀಸಲು

ಖಾಸಗಿ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣದ ಕ್ಷೇತ್ರದ ಮುಂಚೂಣಿಯ ತುಂಬೆ ಗ್ರೂಪ್‌ ಭವಿಷ್ಯದ ತಮ್ಮ ಎಲ್ಲ ಸಂಸ್ಥೆಗಳ ಉದ್ಯೋಗಗಳಲ್ಲಿ ಶೇ.3 ರಷ್ಟು “ಜಿಎಂಯು’ (ಗಲ್ಫ್ ಮೆಡಿಕಲ್‌ ಯೂನಿವರ್ಸಿಟಿ) ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ ಎಂದು ಪ್ರಕಟಿಸಿದೆ. ಯುಎಇಯಲ್ಲಿ ಜರಗಿದ ಜಿಎಂಯು ಉದ್ಯೋಗ ಮೇಳ…

ಕಾರ್ಕಳ – ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ನಿಧನ

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ

ಪುತ್ತೂರು ಮಹಿಳಾ ಪೊಲೀಸ್ ಠಾಣೆ
ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ: ಡಿಜಿಪಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕೆ ಜಾಗ ಮತ್ತು ಅನುದಾನವನ್ನು ಸರಕಾರ ಮಂಜೂರು ಮಾಡಿದ್ದು ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರವೇ ಆಗಬೇಕು ಎಂದು ಕರ್ನಾಟಕ ರಜ್ಯದ ನೂತನ ಡಿಜಪಿ ಡಾ, ಸಲೀಂ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ…

ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

2010ರ ಮೇ 22ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಈಗ 15 ವರ್ಷ. ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಈ ದುರ್ಘಟನೆಯಲ್ಲಿ ಮಡಿದವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಗೌರವ ಸಲ್ಲಿಸಿತು. ಅಂದು ಬೆಳಗ್ಗೆ 6:20ಕ್ಕೆ ದುಬೈನಿಂದ…

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ…

ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌; ಚಿನ್ನಾಭರಣ ಹೂಡಿಕೆ ಯೋಜನೆ ಸ್ವರ್ಣಧಾರ ಉದ್ಘಾಟನೆ

ಪುತ್ತೂರು: ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಇಂದು (ಮೇ 22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ ಸೂರತ್‌ನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಮಾನಸ ಪ್ರವೀಣ ಮತ್ತು ಬಿಎಸ್‌ಎನ್‌ಎಲ್‌ನ…

ಕೃಷಿ ಇಲಾಖೆಯಲ್ಲಿ ಭತ್ತ ಬಿತ್ತನೆ ಬೀಜ, ಟರ್ಪಾಲಿನ್, ಪರಿಕರಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ಕೃಷಿ ಇಲಾಖೆಯಲ್ಲಿ ಭತ್ತ ಬಿತ್ತನೆ ಬೀಜ ಹಾಗೂ ಕಪ್ಪು ಟರ್ಪಾಲಿನ್(8*6ಮೀ. ಅಳತೆ) ಪರಿಕರದ ಸೌಲಭ್ಯಗಳನ್ನು ಸಹಾಯಧನದಲ್ಲಿ ಪಡೆದುಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪರಿಕರ ಮತ್ತು ಗುಣಮಟ್ಟ ನಿಯಂತ್ರಣ ಯೋಜನೆಯಡಿ ಭತ್ತ ಬಿತ್ತನೆ ಬೀಜ ಹಾಗೂ ಕಪ್ಪು ಟರ್ಪಾಲಿನ್(8*6ಮೀ. ಅಳತೆ)ನ್ನು…

Join WhatsApp Group
error: Content is protected !!