ಎಲ್ಪಿಜಿ ಟ್ಯಾಂಕರ್ ಪಲ್ಟಿ
ಬೆಂಗಳೂರು: ಎಲ್ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು,…
