ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತುಕರಾಮ ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ, ಕೋಶಾಧಿಕಾರಿಯಾಗಿ ಗಣೇಶ್ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ.…
