ಪಾಪೆಮಜಲು: ಸಂತ ಫಿಲೋಮಿನಾ ಕಾಲೇಜಿನ ಎನ್ಎಸ್ಎಸ್ ವಿಶೇಷ ಶಿಬಿರ ಸಮಾರೋಪ-ಯುವಜನತೆ,ಡಿಜಿಟಲ್ ಸಾಕ್ಷರತೆ: ಫಿಲೋಮಿನಾ ಕಾಲೇಜು ಎನ್ಎಸ್ಎಸ್ ಶಿಬಿರ ಯಶಸ್ವಿ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವಾರ್ಷಿಕ ವಿಶೇಷ ಶಿಬಿರ 2025–26 “ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ – ನನ್ನ ಭಾರತಕ್ಕಾಗಿ ಯುವಜನತೆ” ಎಂಬ ಧ್ಯೇಯವಾಕ್ಯದಡಿ ಫೆ. 3ರಿಂದ 9ರವರೆಗೆ ಅರಿಯಡ್ಕದ ಪಾಪೆಮಜಲು…
