ಬ್ಲಾಕ್ ಕಾಂಗ್ರೆಸ್ ನಗರ ವಲಯ ಸಮಿತಿ ,ಕೋರ್ ಕಮಿಟಿ ಸಭೆ
ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರಿನ ಬಸ್ನಿಲ್ದಾಣದ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಭವನ ನಿರ್ಮಾಣವಾಗಲಿದ್ದು ಇದಕ್ಕೆ ಪ್ರತೀ ಬೂತ್ ಮಟ್ಟದ ಕಾರ್ಯಕರ್ತರಿಂದ,ನಾಯಕರಿಂದ ಹಣ ಸಂಗ್ರಹಿಸಿ ಭವನ ನಿರ್ಮಾಣ ಮಾಡುತ್ತೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪುತ್ತೂರು ನಗರ…
