ಅರುಣ್ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ
ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ. ಅರುಣ್ ಕುಮಾರ್…
