ಇಂದು ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ ಭಗವದ್ಗೀತೆ ಕುರಿತು ಕವಿಗಳಿಂದ ರಚಿತವಾದ ಗೀತಾ ಫಲ ಕೃತಿ ಬಿಡುಗಡೆ-ಜಿಎಲ್ ಆಚಾರ್ಯ ಜನ್ಮಶತಾಬಿ ಪ್ರಯುಕ್ತ
ಪುತ್ತೂರು: ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯರ ಜನ್ಮ ಶತಮಾನೋತ್ಸವದ ಅಂಗವಾಗಿ ಪುತ್ತೂರಿನಲ್ಲಿ ಅಂತಾರಾಜ್ಯ ಮಟ್ಟದ ಶಿಕ್ಷಕ ಕವಿಗಳ “ಆಚಾರ್ಯ ಕವಿಗೋಷ್ಠಿ” ಹಾಗೂ ಗೀತಾ ಫಲ ಕೃತಿ ಬಿಡುಗಡೆ ಸಮಾರಂಭ ಆಗಸ್ಟ್ 4, ಭಾನುವಾರ ಮಧ್ಯಾಹ್ನ 2 ಗಂಟೆಗೆ ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ…
