ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು(ಜೂ.17) ರಜೆ ಘೋಷಣೆ
ಸುಳ್ಯ: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ, ಜೂ.17ರಂದು ಮಂಗಳವಾರ ಸುಳ್ಯ ತಾಲೂಕು ಆಡಳಿತ ರಜೆ ಘೋಷಿಸಿದೆ.
ಸುಳ್ಯ: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ, ಜೂ.17ರಂದು ಮಂಗಳವಾರ ಸುಳ್ಯ ತಾಲೂಕು ಆಡಳಿತ ರಜೆ ಘೋಷಿಸಿದೆ.
ಉಡುಪಿ :ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನವರೆಗೆ ಮಂಗಳವಾರ (ಜೂ.17) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ. ಉಳಿದಂತೆ…
ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್ ಅಲರ್ಟ್ ಘೋಷಿಸಲಾಗಿದೆ. ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ…
ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ…
ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರಐ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡಿ ನಿಂತಿದ್ದಾಳೆ. ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು.…
ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ…
ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೇ ಒಂದೇ ಸಮನೇ ಮಳೆ ಸುರಿಯುತ್ತಲೇ(Heavy Rain) ಇದೆ. ಇದೀಗ ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಒಂದು…
ಶಿವಮೊಗ್ಗ :ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ…
ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ. ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ನಡೆದಿದೆ…
ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ನಿಂತ ನೀರಿನಿಂದ ಬಸ್ಸೊಂದು ಕೆಟ್ಟು ನಿಂತಿದ್ದು, ಸಾರ್ವಜನಿಕರು ಬಸ್ಸನ್ನು ರಸ್ತೆ ಬದಿಗೆ ತಳ್ಳಿದ್ದಾರೆ.…