Category: ಕರಾವಳಿ

ಎಸ್‌ಡಿಪಿಐ ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನಾಚರಣೆ..!!

ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಸಂಟ್ಯಾರ್ ಶಾಲೆ ಸಮೀಪ ನಡೆಯಿತು.ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್…

ಪುತ್ತೂರು :ನೆಲ್ಲಿಕಟ್ಟೆ ಶಾಲೆಯಲ್ಲಿ ವನಮಹೋತ್ಸವ, ಪುಸ್ತಕ ವಿತರಣೆ..!!

ಪುತ್ತೂರು: ವಜ್ರಮಾತಾ ಮಹಿಳಾ ಘಟಕ ಪುತ್ತೂರು ಹಾಗೂ ಅಸಹಾಯಕರ ಸೇವಾ ಟ್ರಸ್ಟ್(ರಿ) ಪುತ್ತೂರು ವತಿಯಿಂದ, ರೋಟರಾಕ್ಟ್ ಕ್ಲಬ್ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ನೆಲ್ಲಿಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ಜೂ. 10…

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ
ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ಪುತ್ತೂರು: ಮೈಸೂರಿನಲ್ಲಿ ನಡೆಯುವ ವಿಶ್ವಪ್ರಸಿದ್ದ ದಸರಾಗೆ ಈ ಬಾರಿ ಕಂಬಳ ನಡೆಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳ ವ್ಯವಸ್ಥೆ ಮಾಡುವಂತೆ ಶಾಸಕ ಅಶೋಕ್ ರೈ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ಕಂಬಳ…

ಮುಳಿಯ  “ಸಿಲ್ವರ್ ಮ್ಯಾರಥಾನ್ 2026”  ಚಾಲನೆ..!!

ಪುತ್ತೂರು/ಕೊಡಗು:ಮುಳಿಯ ಗೋಲ್ಡ್ & ಡೈಮಂಡ್ಸ್‌ನ ವಿಶೇಷ ಎಕ್ಸ್‌ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದು, ಗ್ರಾಹಕರಿಗೆ ವೈವಿಧ್ಯಮಯ 92.5…

ಜೂ. 21: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ..!!

ಪುತ್ತೂರು, ಜೂ. 20: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕದ ನೇತ್ರಾವತಿ ವಲಯ ಹಾಗೂ ಪುತ್ತೂರು ವಲಯದ ಆಶ್ರಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21ರಂದು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ ನಡೆಯಲಿದೆ.ಕಳೆದ 46…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ 3 ದಿನಗಳು ಮಾತ್ರ

ಪುತ್ತೂರು, ಜೂನ್ 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ…

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ ಹೈಕಮಾಂಡ್ ಬುಲಾವ್- ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರು ಮತ್ತೆ ಸಚಿವ ಸ್ಥಾನಕ್ಕೆ ಸಂಬಂಧಿಸಿ ಚರ್ಚೆಗೆ ಬಂದಿದೆ.ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ…

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಅಭಿವೃದ್ಧಿ ನಿರ್ಧಾರಗಳಿಗೆ ಒತ್ತು ನೀಡಲಿ: ಅನ್ವರ್ ಸಾದತ್ ಬಜತ್ತೂರು..!!

ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಸಂಪುಟ…

ಪುತ್ತೂರು :ಇ-ಫ್ರೆಂಡ್ಸ್‌ನ ‘ಸ್ಕೂಲ್ ಚಲೋ’ ಕಾರ್ಯಕ್ರಮ: 100 ಕುಟುಂಬಗಳಿಗೆ ಶಾಲಾ ಕಿಟ್ ವಿತರಣೆ..!!

ಪುತ್ತೂರು: ಇ-ಫ್ರೆಂಡ್ಸ್ ಪುತ್ತೂರು ಹಾಗೂ ಇ-ಫೌಂಡೇಶನ್ ಇಂಡಿಯಾ (ರಿ.) ವತಿಯಿಂದ ಶೈಕ್ಷಣಿಕ ನೆರವಿನ ಉದ್ದೇಶದಿಂದ ‘ಸ್ಕೂಲ್ ಚಲೋ’ ಕಾರ್ಯಕ್ರಮವನ್ನು ಸೋಮವಾರ ಸಂಸ್ಥೆಯ ಕಾರುಣ್ಯ ಕಚೇರಿಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಅರ್ಹ 100 ಕುಟುಂಬಗಳ ಮಕ್ಕಳಿಗೆ ಶಾಲಾ ಶಿಕ್ಷಣಕ್ಕೆ ಅಗತ್ಯವಾದ ಪುಸ್ತಕಗಳು, ಶಾಲಾ ಬ್ಯಾಗ್‌ಗಳು ಹಾಗೂ…

ಘರ್ಷಣೆ ಪ್ರಕರಣ:ವಕೀಲ ಆಶಿಕ್ ವಿರುದ್ಧ ಬಲವಂತದ ಕ್ರಮ ಬೇಡ: ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ..!!  

ಪುತ್ತೂರು, ಜೂನ್ 17: ಕಬಕದ ವಿದ್ಯಾಪುರದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ವಕೀಲ ಆಶಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಅರ್ಜಿಯ ಅಂತಿಮ ತೀರ್ಪು ಬರುವವರೆಗೆ ಅವರ…

Join WhatsApp Group
error: Content is protected !!