ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಗ್ರಾಹಕರಿಂದ ಭಾರೀ ಸ್ಪಂದನೆ – ಆಕರ್ಷಕ ರಿಯಾಯಿತಿಗಳು ಇನ್ನೂ ಮೂರು ದಿನ ಮಾತ್ರ!
ಪುತ್ತೂರು: ಪುತ್ತೂರಿನ ಹೆಸರಾಂತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 12ರಂದು ಆರಂಭಗೊಂಡಿರುವ **’ಆಟಿ ಸೇಲ್’**ಗೆ ಗ್ರಾಹಕರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಈ ವಿಶೇಷ ಕೊಡುಗೆಗಳು ಜುಲೈ 25ರವರೆಗೆ ಮಾತ್ರ ಲಭ್ಯವಿರಲಿದೆ ಎಂದು ಮಳಿಗೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸೇಲ್…
