LANDSLIDE : ಮಂಗಳೂರಿನ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಬಂದ್
ದ ಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇದೀಗ ವಾಮಂಜೂರು ಸಮೀಪದ ಕತ್ತಿಕಲ್ ನ ಮಂಗಳೂರು – ಮೂಡಬಿದ್ರೆ – ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ರ ರಸ್ತೆ ಅಭಿವೃದ್ಧಿಗಾಗಿ ಕಾಮಗಾರಿ ನಡೆದ ಸ್ಥಳದಲ್ಲಿ ಗುಡ್ಡ…
