Category: ಕರಾವಳಿ

ಕುರಿಯದಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ನಿಮ್ಮ ಆಗಮನವೇ ನಮಗೆ ದೊಡ್ಡ ಆಶೀರ್ವಾದ: ನಿಹಾಲ್ ಪಿ ಶೆಟ್ಟಿ

ಪುತ್ತೂರು: ನ. ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐ ಅವರ ನೇತೃತ್ವದ ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ ಬಂದು ನಮ್ಮ ಆಶೀರ್ವಾದ ಮಾಡಬೇಕು…

ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ದ.ಕ. ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್‌ಗೆ ಅ.21ರಂದು ನಡೆಯುವ ಉಪ ಚುನಾವಣೆಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿವೆ ಎಂದು ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ 53…

ಕಾವುಮಾಡ್ನೂರಿನಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಜನಮನ ಪುತ್ತೂರಿನ ಜನತೆಯ ಕಾರ್ಯಕ್ರಮ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರಐಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು…

ಗಂಟಲಿನಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಚಿಂತಿಸಬೇಡಿ, ಜಸ್ಟ್ ಹೀಗೆ ಮಾಡಿ.!

ಮಾಂಸ ಪ್ರಿಯರಿಗೆ ಇಷ್ಟವಾದ ಆಹಾರ ಮೀನು. ಮೀನಿನ ಪಲ್ಯ, ಹುರಿದ, ಬಿರಿಯಾನಿ. ಏನೇ ಇರಲಿ ಅಥವಾ ಹೇಗೆ ಮಾಡಿದರೂ ಮೀನುಗಳನ್ನು ಚೆನ್ನಾಗಿ ತಿಂದು ಬಾರಿಸುತ್ತಾರೆ.ಆದರೆ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಿನಲ್ಲಿ ಸಿಲುಕಿಕೊಂಡರೆ ಏನಾಗುತ್ತದೆ? ಹಾಗಾಗಿ ಮಕ್ಕಳು ಸೇರಿ ಕೆಲವರು ಮೀನು…

ಅಶೋಕ‌ ಜನ-ಮನಕ್ಕೆ ಮುಖ್ಯಮಂತ್ರಿ – ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

ನಿಮ್ಮ ಸೈಟ್ ಖರೀದಿಸುವ ಕನಸಿಗೆ ‘ಆಶೀರ್ವಾದ’ ಸಿಗುವ ಸಮಯ ಇದೀಗ ಬಂದಿದೆ! – ಏನು? ಎತ್ತ? ಎಂದು ಯೋಚಿಸಿದೆ ಇಂದೇ ನಮ್ಮ ವಾಟ್ಸ್ಯಾಪ್ ಗ್ರೂಪಿಗೆ ಜಾಯಿನ್ ಆಗಿ

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು…

ಅ.23 : ವಿಶ್ವ ಹಿಂದೂ ಪರಿಷದ್ ಪುತ್ತೂರು ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯ ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ…

ಆಫರ್ ಗಳ ಬಿಗ್ ಬಾಸ್ ರಾಧಾ’ಸ್ ಉತ್ಸವದ ಪ್ರಥಮ ಡ್ರಾ!

ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ ರೂಂನಲ್ಲಿ ‘ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವ’ದಲ್ಲಿ ಅಮೋಘ ಡಿಸ್ಕೌಂಟ್ ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದಲ್ಲಿ ಪ್ರಥಮ ವಾರದ ಡ್ರಾ ಅ.14ರಂದು ಮಳಿಗೆಯಲ್ಲಿ ನಡೆಯಿತು.…

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿನೂತನ ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆ : 1000 ಸ್ಪರ್ಧಿಗಳಲ್ಲಿ ಫೈನಲ್ ಪ್ರವೇಶಿಸಿದ 20 ರೂಪದರ್ಶಿಗಳಿಂದ ಚಿನ್ನದ ವಿಶೇಷ ಕಲೆಕ್ಷನ್ ನೊಂದಿಗೆ  Ramp Walk  :  ರೋಶನಿ ಗೌಡ ಪ್ರಥಮ

ಪುತ್ತೂರು : ಜಿಲ್ಲೆಯಾದ್ಯಂತ ಮನೆಮಾತಾಗಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವಿನೂತನ ಸ್ಪರ್ಧೆ ನಡೆಸಿದ್ದು, ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್’ ಸ್ಪರ್ಧೆಯಲ್ಲಿ ರೋಶನಿ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿ.ಎಲ್ ವನ್ ಮಾಲ್ ನಲ್ಲಿ ಅ.13ರಂದು ನಡೆದ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಸೀರೆ ಉಟ್ಟುಕೊಂಡು…

ಪಶ್ಚಿಮ ಬಂಗಾಳದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ – ಕಿರಿಯ ವೈದ್ಯರ ಮುಷ್ಕರಕ್ಕೆ ಪುತ್ತೂರು IMA ನೈತಿಕ ಬೆಂಬಲ

ಅವರ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು IMA ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ…

Join WhatsApp Group
error: Content is protected !!