ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ…
