Category: ಕರಾವಳಿ

ಫೆ.08ರಂದು ಹತ್ತೂರಿನ ಹೆಮ್ಮೆಯ “ಪುತ್ತೂರು ಕ್ಲಬ್” ನಲ್ಲಿ ಸೌಲಭ್ಯಗಳ ಉದ್ಘಾಟನೆ-ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಕೋರ್ಟ್ ಮಾದರಿಯ ಸಿಂಥೆಟಿಕ್ ಟೆನಿಸ್ ಕೋರ್ಟ್!!
ಡಾ. ದೀಪಕ್ ರೈ ಪತ್ರಿಕಾಗೋಷ್ಠಿಯಲ್ಲಿ ಏನೇನು ಹೇಳಿದ್ರು..?

ಪುತ್ತೂರು: ಪುತ್ತೂರು ಕ್ಲಬ್’ನಲ್ಲಿ ನಿರ್ಮಾಣಗೊಂಡಿರುವ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಫೆ. 8ರಂದು ಸಂಜೆ 4 ಗಂಟೆಗೆ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷ ಡಾ. ದೀಪಕ್ ರೈ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.…

ಪುತ್ತೂರು ಸುತ್ತಮುತ್ತ ಇಂದು ಕರೆಂಟ್ ಇರಲ್ಲ ಎಂದಿದೆ ಮೆಸ್ಕಾಂ, ಯಾವೆಲ್ಲ ಪ್ರದೇಶಗಳು – ಇಲ್ಲಿದೆ ವಿವರ

ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಅಂಗವಾಗಿ ಫೆ.4ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮದ್ದ, ತಿಂಗಳಾಡಿ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ…

ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಮಾಣಿ ನೇಮಕ

ಕರ್ನಾಟಕ ಮಾಹಿತಿ ಆಯೋಗಕ್ಕೆ 8 ಮಂದಿ ನೇಮಕ: ರಾಜ್ಯಪಾಲರಿಂದ ಆದೇಶ

ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ .ಕೆ ಮಾಣಿ ಸಹಿತ 8 ಮಂದಿ ನೇಮಕ ಮಾಡಿ ರಾಜ್ಯಪಾಲರ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್ ಪ್ರಸಾದ್ ಆಯೋಗದ ಮುಖ್ಯ ಮಾಹಿತಿ…

ಪುತ್ತೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್‌ ಇರಲ್ಲ

ಪುತ್ತೂರು :ತುರ್ತು/ನಿರ್ವಹಣಾ ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ನಗರ, ಕೆದಿಲ ಮತ್ತು ಕಬಕ ಫೀಡರ್‌ನಲ್ಲಿ ದಿನಾಂಕ 30.1.2025 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.…

ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಸಿದ್ದಾಪುರ-ಕುಮಟಾ ಮುಖ್ಯ ರಸ್ತೆಯ ಕುಂಬ್ರಿಗದ್ದೆ ಸಮೀಪ ಹುಲ್ಲಿನ ಹೊರೆ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಸಿದ್ದಾಪುರ ಕಡೆಯಿಂದ ದೊಡ್ಮನೆ ಕಡೆಗೆ ಸಾಗುತ್ತಿದ್ದ ತಾಲ್ಲೂಕಿನ ಬೀರಲಮಕ್ಕಿ ಸಮೀಪದ ಉಡಳ್ಳಿಯ ಮಂಜುನಾಥ ಎಂಬುವವರಿಗೆ ಸೇರಿದ ಹುಲ್ಲಿನ…

ಇಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಚುನಾವಣೆ-ಟೌನ್‌ಬ್ಯಾಂಕ್ ಮೇಲಿನ ಆರೋಪದಲ್ಲಿ ಹುರುಳಿಲ್ಲ:ಕಿಶೋರ್ ಕೊಳತ್ತಾಯ

ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಂದ ಸ್ಥಾಪನೆಯಾದ, ೧೧೫ ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ಮುಂದಿನ ೫ ವರ್ಷಗಳ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಜ.೨೫ರಂದು ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಕೇವಲ ರಾಜಕೀಯ ಕಾರಣಕ್ಕೆ…

“ಜನಸ್ನೇಹಿ” ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವರ್ಗಾವಣೆ..!

ಪುತ್ತೂರು; ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ. ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ…

ಮೊಬೈಲ್ ಕ್ಯಾಂಟೀನ್ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ…

ಪುತ್ತೂರಿನ “ಈ” ಪ್ರದೇಶಗಳಲ್ಲಿ ಇಂದು ಕರೆಂಟ್ ಇರೋದಿಲ್ಲ; ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇದೆಯಾ?

ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ಹಾಗೂ 33 ಕೆ.ವಿ ಕುಂಬ್ರ ವಿದ್ಯುತ್‌ ಉಪಕೇಂದ್ರದಲ್ಲಿ ಹಾಲಿ ಇರುವ 5 ಎಂ.ವಿ.ಎ ಶಕ್ತಿ ಪರಿವರ್ತಕವನ್ನು 10 ಎಂ.ವಿ.ಎ ಶಕ್ತಿ ಪರಿವರ್ತಕದಿಂದ ಬದಲಾಯಿಸುವ ಕಾಮಗಾರಿ ನಡೆಯಲಿದೆ.…

ಪುತ್ತೂರು : ಕಾಲೇಜು ವಿದ್ಯಾರ್ಥಿನಿ “ಪಿಎಲ್‌ಡಿ” ಬ್ಯಾಂಕ್ ನಿರ್ದೇಶಕಿ…

✍️ಮೇಘಾ ಪಾಲೆತ್ತಾಡಿ ಪುತ್ತೂರು; ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು…

Join WhatsApp Group
error: Content is protected !!