ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ — 15 ದಿನದೊಳಗೆ ತೀರ್ಮಾನ
ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕುರಿತು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,…
