Category: ಕರಾವಳಿ

💥ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಸಮಯಪ್ರಜ್ಞೆ : ಆತ್ಮಹತ್ಯೆಗೆ ಯತ್ನಿಸಿದ್ದ ಕೃಷಿಕನ ರಕ್ಷಣೆ..!!*

*💥ಪಣಂಬೂರು ಪೊಲೀಸರ ಸಮಯಪ್ರಜ್ಞೆಗೆ ಶ್ಲಾಘನೆ..!*

ಮಂಗಳೂರು: ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಹಾಸನ ಮೂಲದ ಕೃಷಿಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ಕೂಳೂರು ಸೇತುವೆ ಬಳಿ ನಡೆದಿದೆ.ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಸಮೀಪದ ಹಳ್ಳಿಯ ನಿವಾಸಿಯಾಗಿರುವ ಕೃಷಿಕನೊಬ್ಬ ಆರೋಗ್ಯ…

ಜೂನ್‌ನಿಂದ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ..!!

ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಇನ್ನೊಂದು ತಿಂಗಳೊಳಗೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ…

ಪುತ್ತೂರು ಜಿಲ್ಲೆ ಹಾಗೂ ವಿಟ್ಲ ತಾಲೂಕು ರಚನೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಎಸ್‌ಡಿಪಿಐ

ಪುತ್ತೂರು : ತಹಶೀಲ್ದಾರ್ ಕಚೇರಿ, ಭೂ ದಾಖಲೆ, RTC ತಿದ್ದುಪಡಿ, 94C/94CC ಹಕ್ಕುಪತ್ರ, ಪಿಂಚಣಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳಿಗಾಗಿ ಸಾರ್ವಜನಿಕರು ಬಂಟ್ವಾಳ ಅಥವಾ ಪುತ್ತೂರಿಗೆ ಅಲೆದಾಡಬೇಕಾದ ಪರಿಸ್ಥಿತಿ ಇರುವುದರಿಂದ ವಿಟ್ಲವನ್ನು ನೂತನ ತಾಲೂಕಾಗಿ ಘೋಷಿಸಬೇಕು ಎಂದು SDPI ಆಗ್ರಹಿಸಿದೆ.ತಾಲೂಕು…

ಭಾರತದ ಟಾಪ್‌ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್‌ ಬಿಡುಗಡೆ ಮಾಡಿರುವ 2024-25ನೇ ಸಾಲಿನ ವಿಶೇಷ ಶ್ರೇಯಾಂಕ ಪಟ್ಟಿಯಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ಭಾರತದ ಟಾಪ್‌ 100 ಜ್ಯುವೆಲ್ಲರಿ ಮಳಿಗೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.ಭಾರತದಾದ್ಯಂತ ಇರುವ ಸುಮಾರು ಐದು…

ಪ್ರಗತಿ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆ..!!

ಪುತ್ತೂರು: ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್ ಹಾಗೂ ಎಸ್‌ಎನ್‌ಎ ಘಟಕದ ಸಹಯೋಗದಲ್ಲಿ ಅಂತರರಾಷ್ಟ್ರೀಯ ನರ್ಸಸ್ ದಿನಾಚರಣೆ–2026 ಅನ್ನು ಮೇ 16ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.“Our Nurses, Our Future: Empowered Nurses Save Lives” ಎಂಬ ವಿಷಯಾಧಾರಿತ ಕಾರ್ಯಕ್ರಮವು ಮಿಸ್…

20 ವರ್ಷಗಳಿಂದ ರಸ್ತೆಗೆ ಅಡ್ಡಿಯಾಗಿದ್ದ ಪೊದೆ ತೆರವು..!!!ಎಲ್ಲಿ ಗೊತ್ತಾ ಇಲ್ಲಿದೆ ಸಪೂರ್ಣ ಮಾಹಿತಿ

ಪುತ್ತೂರು: ಪಡ್ಡಾಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಂಪರ್ಕ ರಸ್ತೆಯಿಂದ ಅನ್ನಪೂರ್ಣೇಶ್ವರಿ ಭಜನಾ ಮಂದಿರದವರೆಗೆ ಇರುವ ಪ್ರದೇಶದಲ್ಲಿ ನಗರಸಭೆ ವತಿಯಿಂದ ಚರಂಡಿ ಸ್ವಚ್ಛತಾ ಕಾರ್ಯ ಹಾಗೂ ರಸ್ತೆಗೆ ಅಡ್ಡಿಯಾಗಿದ್ದ ಮರದ ರಂಬೆ-ಕೊಂಬೆಗಳು ಮತ್ತು ಪೊದೆಗಳನ್ನು ತೆರವುಗೊಳಿಸಲಾಯಿತು.ಲೋಕೇಶ್ ಗೌಡ ಪಡ್ಡಾಯೂರು ಅವರ ಮುತುವರ್ಜಿ…

ಪಡ್ಡಾಯೂರಿನಲ್ಲಿ ಚರಂಡಿ ಸ್ವಚ್ಛತಾ ಕಾರ್ಯ..!!

ಪುತ್ತೂರು: ನಗರದ ಪಡ್ಡಾಯೂರು ಪ್ರದೇಶದಲ್ಲಿ ಚರಂಡಿಗಳಲ್ಲಿ ಪ್ಲಾಸ್ಟಿಕ್‌, ಕಸ ಹಾಗೂ ಹೂಳು ತುಂಬಿಕೊಂಡ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಹರಿಯುತ್ತಿರುವ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಲೋಕೇಶ್ ಗೌಡ ಪಡ್ಡಾಯೂರು ಅವರು ಶಾಸಕ ಅಶೋಕ್ ಕುಮಾರ್ ರೈ ಅವರ…

ಮೇ. 12:ಪುತ್ತೂರಿನ ಈ ಕಡೆಗಳಲ್ಲಿ ಕರೆಂಟ್ ಇಲ್ಲ..!!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು…

ಮೇ 12: ಪಾಣೆಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಮೇ 12ರಂದು ಪಾಣೆಮಂಗಳೂರಿನ ಆಲಡ್ಕದ ಎಸ್‌.ಎಸ್‌. ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ…

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ವಿಭಾಗ ಆರಂಭ

ವಿದ್ಯಾರ್ಥಿಗಳ ಬಹುವರ್ಷದ ಬೇಡಿಕೆ ಈಡೇರಿಕೆ; ಪೀಠೋಪಕರಣಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ಪುತ್ತೂರು:ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಸೈನ್ಸ್ (ಪದವಿ ವಿಜ್ಞಾನ) ವಿಭಾಗ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು,…

Join WhatsApp Group
error: Content is protected !!