Category: ಕರಾವಳಿ

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ಸಂಭ್ರಮದ ‘ಸ್ವರ್ಣ ಹಬ್ಬ’ಕ್ಕೆ ಚಾಲನೆ

ಪುತ್ತೂರು: ಪ್ರತೀ ಹಬ್ಬಗಳು ಹಾಗೂ ವಿಶೇಷ ದಿನಾಚರಣೆಗಳ ಸಂದರ್ಭಗಳಲ್ಲಿ ತನ್ನ ಚಿನ್ನದ ಮಳಿಗೆಗಳಲ್ಲಿ ಗ್ರಾಹಕರಿಗಾಗಿ ವೈವಿಧ್ಯಮಯ ಕೊಡುಗೆಗಳನ್ನು ನೀಡುತ್ತಿರುವ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಕೊಡುಗೆಗಳೊಂದಿಗೆ ನಡೆಯಲಿರುವ ‘ಸ್ವರ್ಣ ಹಬ್ಬ’ ಅ.7ರಂದು…

ರಾಧಾ’ಸ್‌ನಲ್ಲಿ ಮತ್ತೆ ಬಂದಿದೆ ಆಫರ್‌ಗಳ ‘ಬಿಗ್‌ಬಾಸ್‌ ರಾಧಾ’ಸ್ ಉತ್ಸವ’

ಪುತ್ತೂರು: ಪುತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್‌ ಫ್ಯಾಮಿಲಿ ಶೋ.ರೂಂನಲ್ಲಿ ಮತ್ತೆ ವಿನೂತನ ಕೊಡುಗೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು ಜವುಳಿ ಖರೀದಿಗೆ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ರಾಧಾ’ಸ್ ಉತ್ಸವವು ಅ.7ರಿಂದ ಪ್ರಾರಂಭಗೊಂಡಿದೆ. ಕಳೆದ 29 ವರ್ಷಗಳಿಂದ…

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ಸೇತುವೆಯಿಂದ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ಮೇಲಕೆತ್ತಿ ರಕ್ಷಿಸಿದ ಘಟನೆ ಅ.6ರಂದು ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ.ಸ್ಥಳೀಯ ನಿವಾಸಿ ಉಮ್ಮರ್ ರವರು ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ…

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ ಸೇರಿದಂತೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು : ರಾಜ್ಯದ ವಿವಿಧೆಡೆ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆಯಿದ್ದು, ಸೋಮವಾರ 7 ಜಿಲ್ಲೆಗಳಿಗೆ, ಮಂಗಳವಾರ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ದಕ್ಷಿಣ…

ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ. ಇದೀಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ…

ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್‌ ಕಟೀಲು ಅವರು ಮಂಗಳೂರಿನಲ್ಲಿ ಬಸ್‌ ಖರೀದಿಸಿ ಅದಕ್ಕೆ…

ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವಕ್ಕೆ ಚಾಲನೆ-ನಮ್ಮ ಹಾಗೂ ಮುಳಿಯದ ನಡುವಿನ ಬಾಂಧವ್ಯ ನಾಲ್ಕು ದಶಕಗಳಷ್ಟು ಹಳೆಯದು: ಉಮಾ ವಿ. ಎಸ್. ಕೆದಿಲಾಯ

ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮುಳಿಯ ಚಿನ್ನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು ಅ.4ರಂದು ಇದಕ್ಕೆ ಚಾಲನೆ ನೀಡಲಾಯಿತು. ವಿಟ್ಲದ ನಿವೃತ್ತ ಶಿಕ್ಷಕಿ ಉಮಾ ವಿ. ಎಸ್. ಕೆದಿಲಾಯ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಬಳಿಕ ಮಾತನಾಡಿದ…

ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯ

ಪುತ್ತೂರು : ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘ ರಿ.ಇದರ ಆಶ್ರಯದಲ್ಲಿ ಕ್ಯಾಂಪ್ಕೋ ಎಂಪ್ಲಾಯೀಸ್ ಯೂನಿಯನ್ HMS ಮತ್ತು ಸಿಸಿಎಫ್ ರಿಕ್ರಿಯೇಷನ್ ಸೆಂಟರ್ ಇದರ ಸಹಭಾಗಿತ್ವ ದೊಂದಿಗೆಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಿತು. ದರ್ಬೆ ಸರ್ಕಲ್ ನಿಂದ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ.2ರಂದು ಗಾಂಧಿನಮನ ಹಾಗೂ ಪಾದಯಾತ್ರೆ

ಪುತ್ತೂರು : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದ ಪ್ರಯುಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿನಮನ ಹಾಗೂ ಪಾದಯಾತ್ರೆಯು ನಡೆಯಲಿರುವುದು. ಅ.2ರಂದು ಬೆಳಗ್ಗೆ ಗಂಟೆ 9-30ಕ್ಕೆ ಗಾಂಧಿಕಟ್ಟೆಯಲ್ಲಿ ಗಾಂಧಿ ನಮನ ಕಾರ್ಯಕ್ರಮ ನಡೆಯಲಿರುವುದು. ಬಳಿಕ ಬೆಳಗ್ಗೆ ಗಂಟೆ 9-45ರಿಂದ ಗಾಂಧಿಕಟ್ಟೆಯಿಂದ ಬ್ಲಾಕ್…

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ ಮಲ್ಪೆ ಕುಟುಂಬಕ್ಕೆ 1ಲಕ್ಷ ಮೊತ್ತದ ಚೆಕ್ ಹಸ್ತಾಂತರ

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ…

Join WhatsApp Group
error: Content is protected !!