ನೆಲ್ಯಾಡಿ: ಭಾರೀ ಮಳೆಗೆ ಗುಡ್ಡ ಕುಸಿತ – ಎನ್‌ಎಚ್ 75 ಸಂಚಾರ ತಾತ್ಕಾಲಿಕವಾಗಿ ಸ್ಥಗಿತ
ನೆಲ್ಯಾಡಿ, ಜು.28: ಕರ್ನಾಟಕದ ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ, ನೆಲ್ಯಾಡಿ ಸಮೀಪದ ಮಣ್ಣಗುಡ್ಡೆ ಎಂಬಲ್ಲಿ ಇಂದು ಬೆಳಗಿನ ಜಾವ ಗಂಭೀರ ಗುಡ್ಡ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ…
ಪುತ್ತೂರು ಪುಡಾ ಸದಸ್ಯರಿಂದ
ನಗರಪ್ರಾಧಿಕಾರ ಕಮಿಷನರ್ ಜೊತೆ ಸಭೆ
ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು ಮಂಗಳೂರು ನಗರಪ್ರಾಧಿಕಾರದ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ ನಿಯೋಗ ಪುಡಾ ವ್ಯಾಪ್ತಿಗೊಳಪಟ್ಟಂತೆ ಕಟ್ ಕನ್ವರ್ಶನ್,…
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ
ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ-ನರೇಂದ್ರ ರೈ ದೇರ್ಲ ರವರು ಯಾವುದೋ ವಿಶ್ವವಿದ್ಯಾನಿಲಯದ ಕುಲಪತಿ ಆಗಬೇಕಿತ್ತು-ದಂಬೆಕ್ಕಾನ ಸದಾಶಿವ ರೈ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಯ್ಯೂರು ದೇರ್ಲದಲ್ಲಿರುವ ಡಾ|ನರೇಂದ್ರ ರೈ ದೇರ್ಲರವರ `ಕನಸು’ ಮನೆಯಲ್ಲಿ ಜು.೨೪ರಂಂದು ಕಾರ್ಯಕ್ರಮ ನಡೆಯಿತು. ಯಾವುದೋ ವಿಶ್ವವಿದ್ಯಾನಿಲಯದ…
ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನಡೆದ “ಆಟಿದ ಕೂಟ’ ವಿಶೇಷ ಕಾರ್ಯಕ್ರಮ
ಪುತ್ತೂರು: ಪುತ್ತೂರಿನ ಹೆಸರಾಂತ ಚಿನ್ನಾಭರಣ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿದ ಕೂಟ’ದ ಅಂಗವಾಗಿ ವಿಶೇಷ ಕಾರ್ಯಕ್ರಮವು ಜುಲೈ 26ರಂದು ವಿಜೃಂಭಣೆಯಿಂದ ನಡೆಯಿತು. ಆಟಿ ತಿಂಗಳು ಮತ್ತು ನಾಗರಪಂಚಮಿ ಹಬ್ಬದ ಸಾಂಸ್ಕೃತಿಕ ಹಿನ್ನೆಲೆಯಲ್ಲಿಇ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಸಂಭ್ರಮದ…
ಪುತ್ತೂರು:ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಿಶೇಷ ಕೊಡುಗೆ…
ಪುತ್ತೂರು: ಇಲ್ಲಿನ ಏಳುಡಿಯಲ್ಲಿರುವ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಚಿನ್ನಾಭರಣ ಖರೀದಿಗೆ ವಿಶಿಷ್ಟ ಆಫರ್ ಘೋಷಿಸಲಾಗಿದೆ. ಜುಲೈ 31ರೊಳಗೆ ಚಿನ್ನ ಖರೀದಿಸಿದ ಗ್ರಾಹಕರಿಗೆ ಮೇಕಿಂಗ್ ಚಾರ್ಜ್‌ನಲ್ಲಿ 5% ರಿಯಾಯಿತಿ ನೀಡಲಾಗುತ್ತಿದೆ. ಈ ಆಕರ್ಷಕ ಕೊಡುಗೆಯನ್ನು ಗ್ರಾಹಕರು…
ಧರ್ಮಸ್ಥಳ ಪ್ರಕರಣ: ಎರಡನೇ ದಿನವೂ ಎಸ್‌ಐಟಿಯಿಂದ 7 ಗಂಟೆ ವಿಚಾರಣೆ:ಬೆಳ್ತಂಗಡಿಗೆ ಪ್ರಣವ್ ಮೊಹಾಂತಿ ಭೇಟಿ..!!!
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಕುರಿತು ದಾಖಲಾದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಇಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳ ಮುಂದೆ ಭಾನುವಾರವೂ…
ಉಪ್ಪಿನಂಗಡಿಯಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ
ಒಡಿಯೂರು ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ-ಸೇವಾ ಸಂಭ್ರಮ -2025 ಸಲುವಾಗಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಉಬಾರ್ ವಲಯದ ಆಶ್ರಯದಲ್ಲಿ ನೇತ್ರಾವತಿ ಆಟೋ ಚಾಲಕರ ಮತ್ತು ಮಾಲಕರ ಸಂಘ ಉಪ್ಪಿನಂಗಡಿ ಬ್ಲಡ್ ಡೋನರ್ಸ್ ಮಂಗಳೂರು ರಿ ಇದರ ಸಂಯುಕ್ತ ಆಶ್ರಯದಲ್ಲಿ ಎ.ಬಿ. ಶೆಟ್ಟಿ…
ರಾಜ್ಯಾದ್ಯಂತ 1 ವಾರ ಬಿರುಗಾಳಿ ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ರೆಡ್, ಯೆಲ್ಲೋ ಅಲರ್ಟ್ ಘೋಷಣೆ.!
ಮುಂದಿನ 1 ವಾರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.ಹಾಗೂ…
ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಹಿನ್ನೆಲೆ: ಎಲ್ಲಾ ಶಾಲೆ, ಅಂಗನವಾಡಿಗಳಿಗೆ ರಜೆ..!!!
ಬೆಳ್ತಂಗಡಿ, ಜು.26:ತಾಲೂಕು ವ್ಯಾಪ್ತಿಯಲ್ಲಿ ಉತ್ಸಾಹಿ ಮಳೆಯೊಂದಿಗೆ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಮಾನ್ಯ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮಾಲೋಚಿಸಿ…
