Category: ಕರಾವಳಿ

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ: ಪವಿತ್ರ ಕ್ಷೇತ್ರಕ್ಕೆ ಧಕ್ಕೆ ಆಗಬಾರದು – ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ

ಮಂಗಳೂರು, ಜು.21 – ಧರ್ಮಸ್ಥಳದಲ್ಲಿ ನಡೆದಿದ್ದೆಂದು ಆರೋಪಿಸಲಾಗಿರುವ ಕೊಲೆ ಪ್ರಕರಣದ ಕುರಿತು ವ್ಯಕ್ತಿಯೊಬ್ಬರಿಂದ ದಾಖಲಾಗಿರುವ ಸಾಕ್ಷಿ ದೂರಿನ ತನಿಖೆ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ರೀತಿಯ ಚರ್ಚೆ ಅಥವಾ ತೀರ್ಮಾನಗಳು ನಡೆಯಬಾರದು ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್…

ಬಂಟ್ವಾಳ : ಯು.ಇ.ಎ ಅದ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ ಪುನರಾಯ್ಕೆ

ಬಂಟ್ವಾಳ : ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ಬಂಟ್ವಾಳ ವಲಯ ಇದರ ನೂತನ ಅಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ ಪುನರಾಯ್ಕೆ ಗೊಂಡಿದ್ದಾರೆ. ಇತ್ತೀಚೆಗೆ ಕಲ್ಲಡ್ಕ – ಕೆ.ಸಿ.ರೋಡ್ ನ ಇಲೆವೆನ್ ಸ್ಟಾರ್ ಹಾಲ್ ನಲ್ಲಿ ನಡೆದ ಅಸೋಸಿಯೇಷನ್…

ವಿಟ್ಲ ಪೊಲೀಸ್‌ ಠಾಣೆಗೆ ನೂತನ ಎಸೈ ಆಗಿ ರಾಮಕೃಷ್ಣ

ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿ ಅಧಿಕೃತ ವರ್ಗಾವಣೆಯ ಆದೇಶವನ್ನು ಸರ್ಕಾರ ಜಾರಿಗೊಳಿಸಿದ್ದು, ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ (ಎಸ್.ಐ) ರಾಮಕೃಷ್ಣ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಸ್ಥಳೀಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದೀಪ್ ಶೆಟ್ಟಿ ಮತ್ತು…

ಪುತ್ತೂರು: ದೇವಸ್ಥಾನದ ಕೆರೆ ಅಭಿವೃದ್ಧಿಗೆ ೮ ಕೋಟಿ ಯೋಜನೆ – ಕಾರಂಜಿ, ಲೇಸರ್ ಶೋ ಜೋಡಣೆ ಯೋಜನೆ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಭಾಗವಾಗಿ ಕೆರೆ ಪ್ರದೇಶವನ್ನು ಆಕರ್ಷಕಗೊಳಿಸುವ ನಿಟ್ಟಿನಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ಕಾರಂಜಿ ಹಾಗೂ ವಿದ್ಯುತ್ ಅಲಂಕಾರಗಳ ವ್ಯವಸ್ಥೆಗಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಸುಮಾರು ೮ ಕೋಟಿ ರೂ. ವೆಚ್ಚ ಬರುವ ಸಾಧ್ಯತೆ ಇರುವುದಾಗಿ ಶಾಸಕ ಅಶೋಕ್‌…

ಜು. 20 :ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ “ಉಚಿತ” ಆರೋಗ್ಯ ತಪಾಸಣಾ ಶಿಬಿರ…!!

ಪುತ್ತೂರು: ಪುರುಷರಕಟ್ಟೆಯ ಸಿದ್ದಣ್ಣ ಕಾಂಪ್ಲೆಕ್ಸ್‌ನಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನ ಆಶ್ರಯದಲ್ಲಿ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನರಿಮೊಗರು ಗ್ರಾಮ ಪಂಚಾಯತ್, ಪ್ರಸನ್ನ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಲಾಲ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ…

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ “ದೃಷ್ಟಿ-2025” ತರಬೇತಿ ಕಾರ್ಯಾಗಾರ..!!

ಪುತ್ತೂರು:ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಂಗ ಸಂಸ್ಥೆಯಾದ ಅಕ್ಷಯ ಕಾಲೇಜು ಪುತ್ತೂರು ಹಾಗೂ ಈ ವರ್ಷದಿಂದ ಕಾರ್ಯಾರಂಭಗೊಳ್ಳುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ವತಿಯಿಂದ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ದಾಖಲಾತಿ ಪಡೆದ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಧನಾತ್ಮಕ ಚಿಂತನೆಗೆ ಪತ್ರಿಕೆಗಳು ಸಹಕಾರಿ- ಮಧು ಎಸ್ ಮನೋಹರ್

ಪುತ್ತೂರು: ಪುತ್ತೂರಿನ ನಗರದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಯಲ್ಲಿ ಪತ್ರಕರ್ತರ ಕೊಡುಗೆ ಮಹತ್ವದ್ದಾಗಿದೆ. ಮಾದ್ಯಮಗಳಲ್ಲಿ ಬರುವ ಟೀಕೆ, ವಿಮರ್ಶೆ ಹಾಗೂ ಸಮಸ್ಯೆಗಳ ಬಗೆಗಿನ ವರದಿಗಳು ನಮ್ಮನ್ನು ಧನಾತ್ಮಕ ಚಿಂತನೆಗೆ ಒಳಗಾಗಿಸುತ್ತವೆ. ಈ ನಿಟ್ಟಿನಲ್ಲಿ ಸಾಕಷ್ಟು ಬದಲಾವಣೆಗಳನ್ನೂ ಮಾಡಿದ್ದೇವೆ. ಇದರ ಜತೆಗೆ `ಬ್ರಾö್ಯಂಡ್…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಮಂಗಳೂರು ತಾಲೂಕಿನ ಶಾಲೆ-ಕಾಲೇಜು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ ಬಂಟ್ವಾಳ: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ – ಬಾವಿ ಮುಚ್ಚಿ ಹಾನಿಗೊಳಗಾದ ಪ್ರದೇಶ ಪರಿಶೀಲನೆ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

Join WhatsApp Group
error: Content is protected !!