ಫೆ.16-ಪುತ್ತೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಆಲಿ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ!!
ಪುತ್ತೂರು: ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆಗೆ ಪ್ರಚಾರ ಸಮಿತಿಗೆ ಹೆಚ್ಚಿನ ಒತ್ತು ನೀಡಿದ್ದು, ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಫೆ.16ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಜೈನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಮ್ಮದಾಲಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ…
