ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ – ಎಸ್‌ಐಟಿ ತಂಡ ಮಂಗಳೂರಿಗೆ ಆಗಮಿಸಿ ಸಭೆ
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿಗೆ ಆಗಮಿಸಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಡಿಐಜಿ ದರ್ಜೆಯ ಹಿರಿಯ ಪೊಲೀಸ್ ಅಧಿಕಾರಿ ಎಂ.ಎನ್. ಅನುಚೇತ್ ನೇತೃತ್ವದ ತಂಡ ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಿಂದ…
